Daily Horoscope
✕

ಬೆಸ್ಕಾಂ ಗೆ ಇಂಧನ ಸಚಿವ ಕೆ.ಜೆ ಜಾರ್ಜ್ ಭೇಟಿ

Webdunia
ಗುರುವಾರ, 1 ಜೂನ್ 2023 (19:00 IST)
ಇಂಧನ ಸಚಿವ ಕೆಜೆ ಜಾರ್ಜ್‌ ಕೆ ಆರ್ ಸರ್ಕಲ್ ನಲ್ಲಿರುವ ಬೆಸ್ಕಾಂ ಕಛೇರಿಗೆ ಭೇಟಿ ನೀಡಿದ್ರು.ಸಚಿವ ಸ್ಥಾನ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆಕೆ ಜೆ ಜಾರ್ಜ್  ಭೇಟಿ ನೀಡಿದ್ರು .ಮೊದಲ ‌ಬಾರಿಗೆ ಬೆಸ್ಕಾಂ ಅಧಿಕಾರಗಳ ಜೊತೆ‌ ಭೇಟಿ ಮಾಡಿ ಮಾತನಾಡಿದ್ರು.ಬೆಸ್ಕಾಂ ವ್ಯವಸ್ಥಾಪಕ‌ ನಿರ್ದೆಶಕ ಮಹಾಂತೇಶ್ ಬೀಳಗಿ ,ಹಣಕಾಸು ನಿರ್ದೇಶಕ ದರ್ಶನ್ ಜೆ  ಹಾಗೂ ತಾಂತ್ರಿಕ ಇಲಾಖೆ ಮುಖ್ಯಸ್ಥ ರಮೇಶ್ ಭಾಗಿಯಾಗಿದ್ರು.ಅಧಿಕಾರಿಗಳ‌ ಜೊತೆ‌ ಮಾತನಾಡಿ ಇಲಾಖೆಯ‌ ಬಗ್ಗೆ  ಜಾರ್ಜ್ ಮಾಹಿತಿ ಪಡೆದುಕೊಂಡ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದ ಪರಿಷ್ಕೃತ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ: ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯೇ

ಗ್ರಾಹಕರಿಗೆ ಕೊಂಚ ಸಮಾಧಾನ: ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿ ದರ ವಿವರ

ತಿರುಪ್ಪರಂಕುಂದ್ರಂನಲ್ಲಿ ಕಾರ್ತಿಕ ದೀಪ ಬೆಳಗಲು ಸುಪ್ರೀಂಕೋರ್ಟ್ ನಲ್ಲಿ ವಾದಿಸಿದ ವಕೀಲರು ಇವರೇ ನೋಡಿ

ತಿರುಪ್ಪರಂಕುಂದ್ರ ದೀಪೋತ್ಸವದ ಭದ್ರತೆಗೆ ಬಂದ ಸಿಆರ್ ಪಿಎಫ್ ಯೋಧರಿಗೆ ಎಂಥಾ ಸ್ವಾಗತ ಸಿಕ್ತು ನೋಡಿ Video

ಲಿಖಿತ ಭರವಸೆಗೆ ಪಟ್ಟು ಹಿಡಿದ ಆಶಾ ಕಾರ್ಯಕರ್ತೆಯರು

ಮುಂದಿನ ಸುದ್ದಿ
Show comments