Daily Horoscope
✕

ಉದ್ಯೋಗ ಸಿಗದೇ ಬೈಕ್ ಕಳ್ಳನಾದ ಇಂಜಿನಿಯರ್!

Webdunia
ಶುಕ್ರವಾರ, 26 ನವೆಂಬರ್ 2021 (09:37 IST)
ಬೆಂಗಳೂರು: ಉದ್ಯೋಗ ಸಿಗದೇ ನಿರಾಶನಾಗಿದ್ದ ಡಿಪ್ಲೋಮಾ ಇಂಜಿನಿಯರ್ ಪದವೀಧರನೊಬ್ಬ ಹಣ ಸಂಪಾದನೆಗೆ ಬೈಕ್ ಕಳ್ಳತನ ದಂಧೆಗೆ ಇಳಿದಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ 20 ವರ್ಷದ ಯುವಕನನ್ನು ಬಂಧಿಸಲಾಗಿದೆ. ಈತ ಕರ್ನಾಟಕ ಮತ್ತು ಆಂಧ‍್ರಪ್ರದೇಶದಲ್ಲಿ ಬೈಕ್ ಕಳ್ಳತನ ಮಾಡಿದ ಆರೋಪ ಎದುರಿಸುತ್ತಿದ್ದಾನೆ. ಬಂಧಿತನಿಂದ ಸುಮಾರು 15 ಲಕ್ಷ ಮೌಲ್ಯದ ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕರ್ನಾಟಕದಲ್ಲಿ ಕದ್ದ ಬೈಕ್ ಗಳನ್ನು ಆಂಧ್ರಪ್ರದೇಶದಲ್ಲಿ ಮಾರಾಟ ಮಾಡುತ್ತಿದ್ದ. ಆಂಧ್ರದಲ್ಲಿ ಕದ್ದ ಬೈಕ್ ಗಳನ್ನು ಇಲ್ಲಿ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಂಗಡಿಯೊಳಗೆ ಬಂದ ಕೋತಿ ತೊಡೆ ಮೇಲೆ ಕೂತು ಹೀಗೆ ಮಾಡೋದಾ: ಫನ್ನಿ Video

ಬರ ಪರಿಹಾರ, ಕೃಷಿ ಸಾಲ ಮನ್ನಾ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments