Publish Date: Thu, 06 Jun 2019 (16:27 IST)
Updated Date: Thu, 06 Jun 2019 (16:29 IST)
ಬೆಂಗಳೂರು: ನಗರದಲ್ಲಿ ಆಂಗ್ಲ ಕವಿತಾ ವಾಚನೆ ಕಾರ್ಯಕ್ರಮವೊಂದನ್ನು ಹಮ್ಮಿಕೊಳ್ಳಲಾಗಿದ್ದು, ಕವಿಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಮರೆಯಬಹುದಾಗಿದೆ. ಇದೊಂದು ವಿನೂತನ ಕಾರ್ಯಕ್ರಮವಾಗಿದ್ದು, ಸಾಹಿತ್ಯಾಸಕ್ತರು ಪಾಲ್ಗೊಳ್ಳಲಿದ್ದಾರೆ.
ಇಂತಹ ವಿನೂತನ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ಮಾಡಿ ಇತರರಿಗೂ ಮಾಹಿತಿ ತಲುಪುವಂತೆ ಮಾಡಿ ಎಂದು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ (ಎಸ್ಎಂಎಸ್ ಮಾತ್ರ) 809 509 8898 (ವ್ಯಾಟ್ಸಾಪ್) 819 742 3488 ಇಮೇಲ್; [email protected] ಸಂಪರ್ಕಿಸಬಹುದಾಗಿದೆ.
ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಿಮ್ಮ ಸಂಪರ್ಕ ಸಂಖ್ಯೆ ಮತ್ತು ಇಮೇಲ್ ಐಡಿ ಅನ್ನು ದಯವಿಟ್ಟು ಕಳುಹಿಸಿದಲ್ಲಿ ಸೂಕ್ತ ಮಾಹಿತಿ ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಕವಿತೆ ವಾಚಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಆಯೋಜಕರು ಕೋರಿದ್ದಾರೆ.