Daily Horoscope
✕

ಆಂಗ್ಲ ಕವಿತೆ ಪ್ರೇಮಿಗಳಿಗೊಂದು ಆಹ್ವಾನ

Webdunia
ಗುರುವಾರ, 6 ಜೂನ್ 2019 (16:27 IST)
ಬೆಂಗಳೂರು: ನಗರದಲ್ಲಿ ಆಂಗ್ಲ ಕವಿತಾ ವಾಚನೆ ಕಾರ್ಯಕ್ರಮವೊಂದನ್ನು ಹಮ್ಮಿಕೊಳ್ಳಲಾಗಿದ್ದು, ಕವಿಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಮರೆಯಬಹುದಾಗಿದೆ. ಇದೊಂದು ವಿನೂತನ ಕಾರ್ಯಕ್ರಮವಾಗಿದ್ದು, ಸಾಹಿತ್ಯಾಸಕ್ತರು ಪಾಲ್ಗೊಳ್ಳಲಿದ್ದಾರೆ. 
ಇಂತಹ ವಿನೂತನ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ಮಾಡಿ ಇತರರಿಗೂ ಮಾಹಿತಿ ತಲುಪುವಂತೆ ಮಾಡಿ ಎಂದು ಕೋರಲಾಗಿದೆ.
 
ಹೆಚ್ಚಿನ ಮಾಹಿತಿಗಾಗಿ (ಎಸ್ಎಂಎಸ್ ಮಾತ್ರ) 809 509 8898 (ವ್ಯಾಟ್ಸಾಪ್) 819 742 3488 ಇಮೇಲ್; mypoetise.dni@gmail.com ಸಂಪರ್ಕಿಸಬಹುದಾಗಿದೆ.
 
ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಿಮ್ಮ ಸಂಪರ್ಕ ಸಂಖ್ಯೆ ಮತ್ತು ಇಮೇಲ್ ಐಡಿ ಅನ್ನು ದಯವಿಟ್ಟು ಕಳುಹಿಸಿದಲ್ಲಿ ಸೂಕ್ತ ಮಾಹಿತಿ ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ. 
 
ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಕವಿತೆ ವಾಚಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಆಯೋಜಕರು ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಶಾ ಕಾರ್ಯಕರ್ತೆಯರ ಕುರಿತ ಕಂಠಿಹಾರ ಹೇಳಿಕೆಗೆ ಸಚಿವ ನರೇಂದ್ರ ಸ್ವಾಮಿ ವಿಷಾದ: ಭಾರಿ ಟೀಕೆ ಬೆನ್ನಲ್ಲೇ ಮಾತಿನ ವರಸೆ ಬದಲಾವಣೆ

ಚಿನ್ನದ ಬೆಲೆ ಇಳಿಕೆಯಾದರೆ ಗೋಲ್ಡ್ ಲೋನ್ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತದೆ, ಗ್ರಾಹಕರು ತಿಳಿಯಲೇಬೇಕಾದ ಪ್ರಮುಖ ಸಂಗತಿಗಳು

ಯೋಗೇಶ್ ಗೌಡ ಮರ್ಡರ್ ಕೇಸ್ ನಲ್ಲಿ ಜಾಮೀನು ರದ್ದಾದ ಬಳಿಕ ಶಾಸಕ ವಿನಯ್ ಕುಲಕರ್ಣಿ ಎಲ್ಲಿದ್ದಾರೆ

ತಿರುಪರಂಕುಂಡ್ರಂ ಬೆಟ್ಟದ ಕಾರ್ತಿಕ ದೀಪ ಸ್ಥಳವನ್ನೇರಿ ಮಂಗನ ಪವಾಡ: ಇತಿಹಾಸ ಮರುಕಳಿಸುತ್ತೆ ಎಂದ ಬಿಜೆಪಿ Video

ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲಿಗೆ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments