ಖಡಕ್ ಆಫೀಸರ್ ಅಣ್ಣಾಮಲೈ ರಾಜಕೀಯಕ್ಕೆ ಎಂಟ್ರಿ

Webdunia
ಬುಧವಾರ, 29 ಮೇ 2019 (15:06 IST)
ದಕ್ಷ ಅಧಿಕಾರಿ ಕೆ ಅಣ್ಣಾಮಲೈ ರಾಜಕೀಯಕ್ಕೆ ಕೊಡುತ್ತಿದ್ದಾರೆ.

ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಡಲು ಸನ್ನದ್ಧರಾಗಿದ್ದಾರೆ ಕೆ. ಅಣ್ಣಾಮಲೈ. ಸಾಮಾಜಿಕ‌ ಸೇವೆಯಲ್ಲಿ ಮತ್ತಷ್ಟು  ತೊಡಗಿಸಿಕೊಳ್ಳುವ ಉದ್ದೇಶದಿಂದ ರಾಜಕೀಯಕ್ಕೆ ಎಂಟ್ರಿ ಕೊಡಲು ಚಿಂತನೆ ನಡೆಸುತ್ತಿದ್ದಾರೆ.

IPS ಹುದ್ದೆ ತೊರೆದು ರಾಜಕೀಯಕ್ಕೆ ಪ್ರವೇಶಿಸಲಿರುವ ಕೆ ಅಣ್ಣಾಮಲೈ ಇನ್ನು ಕೆಲವೇ ದಿನಗಳಲ್ಲಿ ರಾಜೀನಾಮೆ ನೀಡಲಿದ್ದಾರೆ.

ಸದ್ಯ ಬೆಂಗಳೂರು ದಕ್ಷಿಣ ವಿಭಾಗ ಡಿಸಿಪಿ ಆಗಿರುವ ಅಣ್ಣಾಮಲೈ ತಮ್ಮ ರಾಜೀನಾಮೆ ಪುನರ್ ಪರಿಶೀಲಿಸುವಂತೆ ಸಹ ಉದ್ಯೋಗಿ ಅಧಿಕಾರಿಗಳು ಕೋರಿದ್ದಾರೆ. ಆದರೆ ಅಣ್ಣಾಮಲೈ ರಾಜೀನಾಮೆ ಪಕ್ಕಾ ಎನ್ನಲಾಗುತ್ತಿದ್ದು, ಮುಂದಿನ ದಾರಿ ಸಾಗಿದತ್ತ ಹೆಜ್ಜೆ ಹಾಕೋದಾಗಿ ಖಡಕ್ ಆಫೀಸರ್ ಹೇಳಿದ್ದಾರೆ.

ಇದಕ್ಕೂ ಮುನ್ನ ಚಿಕ್ಕಮಗಳೂರು ಎಸ್.ಪಿ, ಕಾರ್ಕಳ ಎಸ್.ಪಿ ಆಗಿ ಕಾರ್ಯನಿರ್ವಹಿಸಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿತ್ವಾ ಚಂಡಮಾರುತದ ಎಫೆಕ್ಟ್‌ಗೆ ಗಡಗಡ ನಡುಗಿದ ಸಿಲಿಕಾನ್ ಮಂದಿ

ದಿತ್ವಾ ಚಂಡಮಾರುತ, ದೇಶದ ಈ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್ ಭೇಟಿ ಬಗ್ಗೆ ಡಿಕೆ ಸುರೇಶ್ ಸ್ಪೋಟಕ ಹೇಳಿಕೆ

ಭ್ರಾತೃತ್ವ ಬೇರೂರಿರುವ ಭಾರತದಲ್ಲಿ ವಿವಾದ ತರವಲ್ಲ: ಮೋಹನ್ ಭಾಗವತ್

ಇವಳೆಂಥಾ ಮಗಳು, ಹೊತ್ತು ಹೆತ್ತು ಸಾಕಿದ ತಾಯಿ ಮೇಲೆಯೇ ಮಗಳ ದರ್ಪ

ಮುಂದಿನ ಸುದ್ದಿ
Show comments