Select Your Language

Notifications

webdunia
webdunia
webdunia
webdunia

ಸೂಲಗಿತ್ತಿ ನರಸಮ್ಮ ಆಸ್ಪತ್ರೆಗೆ ದಾಖಲು

ಸೂಲಗಿತ್ತಿ ನರಸಮ್ಮ ಆಸ್ಪತ್ರೆಗೆ ದಾಖಲು
ತುಮಕೂರು , ಗುರುವಾರ, 29 ನವೆಂಬರ್ 2018 (16:45 IST)
ಪದ್ಮಶ್ರೀ ಪುರಸ್ಕೃತ ಡಾ. ಸೂಲಗಿತ್ತಿ ನರಸಮ್ಮ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

ಪದ್ಮಶ್ರೀ ಪುರಸ್ಕೃತ ಡಾ. ಸೂಲಗಿತ್ತಿ ನರಸಮ್ಮ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಕಳೆದ 9 ದಿನಗಳಿಂದ ಅನಾರೋಗ್ಯದಿಂದ ನರಸಮ್ಮ ಬಳಲುತ್ತಿದ್ದರು. ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಉಸಿರಾಟ ತೊಂದರೆ ಯಿಂದ ಬಳಲುತ್ತಿದ್ದ ನರಸಮ್ಮರನ್ನು ಹೆಚ್ಚಿನ‌ ಚಿಕಿತ್ಸೆ ಗೆ ಬಿಜಿಎಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೊಲೀಸ್‌ ಬೆಂಗಾವಲು ವಾಹನದೊಂದಿಗೆ ಆ್ಯಂಬುಲೆನ್ಸ್ ನಲ್ಲಿ ರವಾನೆ ಮಾಡಲಾಗಿದೆ.



 

Share this Story:

Follow Webdunia kannada

ಮುಂದಿನ ಸುದ್ದಿ

ಹೆಸ್ಕಾಂ ಅಧಿಕಾರಿಗಳಿಂದ ಭ್ರಷ್ಟಾಚಾರ: ರೈತರ ಆಕ್ರೋಶ