Daily Horoscope
✕

ದರ್ಗಾ ಪ್ರವೇಶಿಸುತ್ತಾತಾ ದ್ರೌಪದಿಯಮ್ಮ?

Webdunia
ಶುಕ್ರವಾರ, 8 ಏಪ್ರಿಲ್ 2022 (16:56 IST)
ರಾಜ್ಯದಲ್ಲಿ ಹಿಂದೂ-ಮುಸ್ಲಿಂರ ನಡುವೆ ಒಂದಲ್ಲಾ ಒಂದು ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಇದೆಲ್ಲದರ ನಡುವೆ ಈಗ ಐತಿಹಾಸಿಕ ಬೆಂಗಳೂರು ಕರಗಕ್ಕೆ ಕಂಟಕ ಎದುರಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಏಪ್ರಿಲ್​ 16ಕ್ಕೆ ಐತಿಹಾಸಿಕ ಬೆಂಗಳೂರು ಕರಗ ಉತ್ಸವ ಮೆರವಣಿಗೆಗೆ ಸಿದ್ಧತೆಗಳು ಶುರುವಾಗಿವೆ. ಆದ್ರೆ ರಾಜ್ಯದಲ್ಲಿ ಹಿಜಾಬ್, ಹಲಾಲ್ ನಂತರ ಸಂಘರ್ಷಗಳು ನಡೆಯುತ್ತಿವೆ. ಹೀಗಾಗಿ ಕರಗ ಉತ್ಸವದ ಮೇಲೂ ಕರಿನೆರಳಿನ ಭೀತಿ ಎದುರಾಗಿದೆ. ಏಕೆಂದರೆ ಕರಗ ಉತ್ಸವ ತಾಯಿಯ ಮೆರವಣಿಗೆ ವೇಳೆ ಪ್ರತಿ ವರ್ಷವೂ ತಾಯಿಯನ್ನು ದರ್ಗಾಗೆ ಕರೆದುಕೊಂಡು ಹೋಗಲಾಗುತ್ತೆ. ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ವಿವಾದಗಳಿಂದಾಗಿ ಈ ಆಚರಣೆಗೆ ಸಮಸ್ಯೆ ಎದುರಾಗಲಿದೆಯಾ ಎಂಬ ಭೀತಿ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments