ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನನ್ನು ಬಂಧಿಸಲಾಗಿದ್ದು, ಆಜೀವ ನಿಷೇಧ ಹೇರಲಾಗಿದೆ.
ಪ್ರಯಾಣಿಕರೊಬ್ಬರು ವಿಮಾನದ ಸಿಬ್ಬಂದಿಗೆ ಹೊಗಿ ಹಿಂಬದಿಯಿಂದ ಗುದ್ದಿರುವುದನ್ನು ತೋರಿಸಲಾಗಿದೆ.
ಅಮೇರಿಕನ್ ಏರ್‌ಲೈನ್ಸ್ ವಿಮಾನದಲ್ಲಿದ್ದ ಒಬ್ಬ ಪ್ರಯಾಣಿಕ ತನ್ನ ಫೋನ್‌ನಲ್ಲಿ ಸಂಪೂರ್ಣ ಸನ್ನಿವೇಷವನ್ನು ರೆಕಾರ್ಡ್ ಮಾಡಿದ್ದಾನೆ.
ಈ ವಿಡಿಯೋ ಇದೀಗ ಹಲವಾರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಮಾನವು ಕೂಡಲೇ, ಪ್ರಯಾಣಿಕರನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.