Webdunia - Bharat's app for daily news and videos

Install App

ಸೆ.26ಕ್ಕೆ 2ನೇ ಗಜಪಡೆ ಎಂಟ್ರಿ

Webdunia
ಭಾನುವಾರ, 17 ಸೆಪ್ಟಂಬರ್ 2023 (15:40 IST)
ವಿಶ್ವವಿಖ್ಯಾತ ಮೈಸೂರು ದಸರಾಗೆ ಕೆಲವೇ ದಿನಗಳು ಬಾಕಿಯಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭ್ರಮ ಮನೆ ಮಾಡಿದೆ. ಈಗಾಗಲೇ ಅರಮನೆಗೆ ದಸರಾ ಆನೆಗಳ ಮೊದಲ ತಂಡ ಆಗಮಿಸಿದ್ದು, ಸೆ. 26ಕ್ಕೆ ಎರಡನೇ ತಂಡದ 5 ಆನೆಗಳು ಬರಲಿವೆ. 3 ಹೊಸ ಆನೆ ಸೇರಿದಂತೆ 5 ಆನೆಗಳು ಅರಮನೆಗೆ ಬರಲಿದ್ದು, ನಂತರ 14 ಆನೆಗಳಿಗೂ ತಾಲೀಮು ನೀಡಲಾಗುತ್ತದೆ. ಬಂಡೀಪುರ-ರಾಂಪುರ ಕ್ಯಾಂಪ್‌ನಿಂದ ರೋಹಿತ್ ಹಾಗೂ ಹಿರಣ್ಯ ಆನೆ, ದೊಡ್ಡ ಹರವೆ ಕ್ಯಾಂಪ್‌ನಿಂದ ಲಕ್ಷ್ಮಿ‌ ಆನೆ, ದುಬಾರೆ ಕ್ಯಾಂಪ್‌ನಿಂದ ಸುಗ್ರೀವ ಹಾಗೂ ಪ್ರಶಾಂತ ಆನೆಗಳು ಮೈಸೂರಿಗೆ ಬರಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಷ್ಕರ ತಕ್ಷಣ ಪರಿಹರಿಸಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ನಮ್ಮ ಪರಿಸ್ಥಿತಿನೂ ಸ್ವಲ್ಪ ಅರ್ಥ ಮಾಡ್ಕೊಳ್ರಪ್ಪಾ: ಸಾರಿಗೆ ನೌಕರರಿಗೆ ಡಿಕೆ ಶಿವಕುಮಾರ್ ರಿಕ್ವೆಸ್ಟ್

ಇಂದು ಪ್ರಜ್ವಲ್ ರೇವಣ್ಣ 35ನೇ ಜನ್ಮದಿನ: ಪವರ್‌ಫುಲ್ ದೇವಿಗೆ ಪೂಜೆ ಸಲ್ಲಿಸಿದ ರೇವಣ್ಣ

ನಿಜವಾದ ಭಾರತೀಯನಾ ಎಂದು ರಾಹುಲ್ ಗಾಂಧಿಗೆ ನೀವು ಹೇಳಬೇಕಾಗಿಲ್ಲ: ಸುಪ್ರೀಂ ನ್ಯಾಯಾಧೀಶರಿಗೆ ಪ್ರಿಯಾಂಕಾ

ಬಿಜೆಪಿ ಭೀಷ್ಮ ಅಡ್ವಾಣಿ ದಾಖಲೆ ಮುರಿದ ಚಾಣಾಕ್ಷ ಅಮಿತ್‌ ಶಾ: ಗೃಹ ಸಚಿವರನ್ನು ಕೊಂಡಾಡಿದ ಮೋದಿ

ಮುಂದಿನ ಸುದ್ದಿ
Show comments