Daily Horoscope

ನಾಳೆ ಭಾರತ್ ಜೋಡೋ ಯಾತ್ರೆ ರಾಜ್ಯಕ್ಕೆ ಎಂಟ್ರಿ

Webdunia
ಗುರುವಾರ, 29 ಸೆಪ್ಟಂಬರ್ 2022 (19:47 IST)
ರಾಹುಲ್ ಗಾಂಧಿ ನೇತೃತ್ವದಲ್ಲಿ ನಾಳೆ ಭಾರತ್ ಜೋಡೋ ಯಾತ್ರೆ ಕಾರ್ಯಕ್ರಮ.2023 ರ ವಿಧಾನ ಚುನಾವಣೆಗೆ ರಾಹುಲ್ ಪಾದಯಾತ್ರೆ ಬ್ರಹ್ಮಾಸ್ತ್ರವಾಗುತ್ತಾ ..?ರಾಹುಲ್ ಗಾಂಧಿ ಪಾದಯಾತ್ರೆ ಇಂದು ಮತ್ತೆ ಅಧಿಕಾರಕ್ಕೆ ಬರುತ್ತಾ ಕಾಂಗ್ರೆಸ್..?ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ವಿಚಾರಕ್ಕೆ ಬ್ರೇಕ್ ಹಾಕ್ತಾರಾ ರಾಹುಲ್ ಗಾಂಧಿ ..? ಮಾಡಿಸಲು ಸಫಲರಾಗುತ್ತಾರಾ ರಾಗಾ..?ಸದ್ಯ ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಸಿದ್ದು ಆಯಂಡ್ ಡಿಕೆಶಿ ಟೀಮ್ ನಡುವೆ ಕೋಲ್ಡ್ ವಾರ್ ನಡೆಯುತ್ತಿದೆ.ಇಬ್ಬರು ನಾಯಕರ ಜಗಳಕ್ಕೆ ಫುಲ್ ಸ್ಟಾಪ್ ರಾಹುಲ್ ಗಾಂಧಿ ಹಾಕ್ತಾರಾ? ಎಂಬ ನಾನಾ ಪ್ರಶ್ನೆಗಳು ಉದ್ಭವಿಸುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments