Daily Horoscope

ಕಾಂಗ್ರೆಸ್​ಗೆ ಈಶ್ವರಪ್ಪ ಬಂದರೂ ಅಚ್ಚರಿಯಿಲ್ಲ

Webdunia
ಶನಿವಾರ, 21 ಅಕ್ಟೋಬರ್ 2023 (17:43 IST)
ಲೋಕಸಭೆ ಚುನಾವಣೆ ವೇಳೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕೂಡ ಬಂದರೂ ಅಚ್ಚರಿಯಿಲ್ಲ.ಆದರೆ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕಾದರೆ ವಿಚಾರ ಮಾಡುತ್ತೇವೆ ಅಂತಾ ಸಚಿವ ಎಂಬಿ ಪಾಟೀಲ್​ ಹೇಳಿದರು. ರಾಯಚೂರಿನಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಬಹಳ ಮೇಧಾವಿಗಳು. ಅವರ ಹೇಳಿಕೆಗೆ ನಾನು ಉತ್ತರ ಕೊಡಲು ಬಯಸಲ್ಲ. ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು ಹೌದು ಸೇರಿದ್ದಾರೆ, ಈಶ್ವರಪ್ಪ ಬಂದರೂ ಅಚ್ಚರಿಯಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments