Webdunia - Bharat's app for daily news and videos

Install App

ಈಶ್ವರಪ್ಪಗೆ ಗಂಡಸ್ತನದ ಬಗ್ಗೆ ಗೊತ್ತಿಲ್ಲ ಎಂದ ಸಂಸದ

Webdunia
ಬುಧವಾರ, 15 ಮೇ 2019 (14:48 IST)
ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪಗೆ ಕೈ ಪಡೆಯ ಸಂಸದ ಖಡಕ್ ಟಾಂಗ್ ನೀಡಿದ್ದಾರೆ.

ನರ ಎಂದರೆ ಯಾವುದು? ಗಂಡಸ್ತನ ಎಂದರೆ ಏನು ಎನ್ನುವುದರ ಕುರಿತು ಅರಿವೇ ಕೆ.ಎಸ್.ಈಶ್ವರಪ್ಪಗೆ ಇಲ್ಲ. ಹೀಗಂತ ಸಂಸದ ಡಿ.ಕೆ.ಸುರೇಶ್ ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಂಸದ ಡಿ.ಕೆ.ಸುರೇಶ್, ಕಾಂಗ್ರೆಸ್ ನವರು ನರಸತ್ತವರು ಎಂದು ಈಶ್ವರಪ್ಪ ಹೇಳಿದ್ದಾರೆ. ಆದರೆ ಈಶ್ವರಪ್ಪಗೆ ನರ, ಗಂಡಸ್ತನದ ಬಗ್ಗೆ ಈವರೆಗೂ ತಿಳಿದಿಲ್ಲ. ಅವರು ಯಾವತ್ತೂ ಒಳ್ಳೆಯದನ್ನು ಮಾಡಿಲ್ಲ. ಮಾತನಾಡಿಲ್ಲ ಎಂದು ಛೇಡಿಸಿದ್ರು.

ಈಶ್ವರಪ್ಪರನ್ನು ಮಾಜಿ ಸಿಎಂ ಹೇಳಿದಂತೆ ಆಸ್ಪತ್ರೆಗೆ ದಾಖಲು ಮಾಡಬೇಕು. ಅವರ ಮೆದುಳನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದರು.

ಕುಂದಗೋಳದಲ್ಲಿ ಗೆಲುವುದು ಕೈ ವಶವಾಗಲಿದೆ ಎಂದ ಅವರು, ಬಿಜೆಪಿಯವರಿಗೆ ಮುಖದ ಮೇಲೆ ಹೊಡೆಯುವಂತೆ ಕೆಲಸ ಮಾಡಿ ತೋರಿಸಬೇಕೆಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಆತ್ಮಹತ್ಯೆ ಮಾಡಿಕೊಳ್ಳಲು ಕಾಲುವೆಗೆ ಹಾರಿದ ಮಹಿಳೆಯನ್ನು ಹೀರೋಗಳಂತೆ ಕಾಪಾಡಿದ ಯುವಕರು, Video

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ಮುಂದಿನ ಸುದ್ದಿ
Show comments