ಬೈಕ್​​ ರ್ಯಾಲಿಗೆ ಈಶ್ವರಪ್ಪ ಚಾಲನೆ..!

Webdunia
ಸೋಮವಾರ, 8 ಆಗಸ್ಟ್ 2022 (18:18 IST)
ಅಮೃತ ಮಹೋತ್ಸವ ಸಂಭ್ರಮ ಕಮಲ ಪಾಳಯದಲ್ಲಿ ಜೋರಾಗಿದೆ. ಶಿವಮೊಗ್ಗದಲ್ಲಿ ಆಯೋಜಿಸಿದ್ದ ಹರ್​​​ ಘರ್​​ ತಿರಂಗಾ ಬೈಕ್​​ ರ್ಯಾಲಿಗೆ ಮಾಜಿ ಸಚಿವ ಕೆ.ಎಸ್​​.ಈಶ್ವರಪ್ಪ ಚಾಲನೆ ನೀಡಿದರು. ಈ ವೇಳೆ ಈಶ್ವರಪ್ಪ ಸ್ಕೂಟರ್​​​ ಚಲಾಯಿಸಿದ್ದರೆ, ಸಂಸದ ಬಿ.ವೈ.ರಾಘವೇಂದ್ರ ಹಿಂದೆ ಕುಳಿತು ತ್ರಿವರ್ಣ ಧ್ವಜ ಹಿಡಿದು ಸಾಗಿದರು. ನಗರದ MRS ವೃತ್ತದಲ್ಲಿ ಸ್ಕೂಟರ್​​ ರ್ಯಾಲಿಗೆ ಚಾಲನೆ ನೀಡಿದ್ದು, ಮಳೆಯ ನಡುವೆಯೇ ಮಹಿಳೆಯರು ಸೇರಿದಂತೆ ಸಾವಿರಾರು ಕಾರ್ಯಕರ್ತರು ದ್ವಿಚಕ್ರ ವಾಹನದಲ್ಲಿ ಸಾಗಿ ಬಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments