Select Your Language

Notifications

webdunia
webdunia
webdunia
webdunia

ಬಿಜೆಪಿಗೆ ಪೂರಕ ವಾತಾವರರಣ, ಸಮೀಕ್ಷೆ ಆಧರಿಸಿ ಟಿಕೆಟ್- ಈಶ್ವರಪ್ಪ

ಬಿಜೆಪಿಗೆ ಪೂರಕ ವಾತಾವರರಣ, ಸಮೀಕ್ಷೆ ಆಧರಿಸಿ ಟಿಕೆಟ್- ಈಶ್ವರಪ್ಪ
ಶಿವಮೊಗ್ಗ , ಶುಕ್ರವಾರ, 2 ಫೆಬ್ರವರಿ 2018 (09:32 IST)

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆಯಿದೆ. ಆದ್ದರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ.

ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಅಧಿಕವಿದೆ. ಆದ್ದರಿಂದ ಕ್ಷೇತ್ರವಾರು ಸಮೀಕ್ಷೆ ಆಧರಿಸಿ ಟಿಕೆಟ್ ನೀಡಲಾಗುತ್ತದೆ. ರಾಜ್ಯದಲ್ಲಿ ನಾಲ್ಕು ಕಡೆ ಸಮಾವೇಶ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 


Share this Story:

Follow Webdunia kannada

ಮುಂದಿನ ಸುದ್ದಿ

ಔತಣಕೂಟದಲ್ಲಿ ಪಾಲ್ಗೊಳ್ಳಲು ಸಂಸದ ಶ್ರೀರಾಮುಲುಗೆ ಅಮೆರಿಕಾ ಅಧ್ಯಕ್ಷ ಆಹ್ವಾನ