ಡಿ ಕೆ ಶಿವಕುಮಾರ್ ವಿರುದ್ಧ ಈಶ್ವರಪ್ಪ ವಾಗ್ದಾಳಿ

Webdunia
ಶುಕ್ರವಾರ, 3 ಫೆಬ್ರವರಿ 2023 (17:11 IST)
ಡಿ ಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿದ್ದು ಯಾಕೆ ಅಂತ ನೆನಪು ‌ಮಾಡಿಕೊಳ್ಳಲಿ ಇಡಿ, ಐಟಿ, ಸಿಬಿಐ ಯಾಕೆ ತನಿಖೆ ಮಾಡುತ್ತಿದೆ.ಭ್ರಷ್ಟಾಚಾರ, ಅಕ್ರಮ ಹಣ ವಿಚಾರವಾಗಿ ಅಲ್ವಾ?ಕಂತೆ ಕಂತೆ ನೋಟು ಸಿಕ್ಕಿತ್ತು ಅಲ್ವಾ ?ಈಗ ಬಸ್ ಯಾತ್ರೆ ವೇಳೆ ಭ್ರಷ್ಟಾಚಾರ ಮಾತನಾಡುವುದು ಹಾಸ್ಯಾಸ್ಪದ ಎಂದು ಮಾಜಿ ಸಚಿವ ಈಶ್ವರಪ್ಪ ಲೇವಾಡಿ ಮಾಡಿದ್ದಾರೆ.ಅಲ್ಲದೇ ಡಿ ಕೆ ಶಿವಕುಮಾರ್ ಭ್ರಷ್ಟಾಚಾರ ಆರೋಪಕ್ಕೆ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹೀಂದ್ರ ಥಾರ್ ಗೆ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿ ದುಡ್ಡು ಕೊಡದೇ ಪರಾರಿಯಾದ ಕಿಡಿಗೇಡಿಗಳು Viral video

Video: ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

ನಮ್ಮ ಈ ಎಲ್ಲಾ ನಾಯಕರಿಗೆ ಮಂತ್ರಿಗಿರಿ ಕೊಡಬೇಕು, ಇಲ್ಲಾಂದ್ರೆ... ಮುಸ್ಲಿಂ ಮುಖಂಡರಿಂದ ಕಾಂಗ್ರೆಸ್ ಗೆ ಎಚ್ಚರಿಕೆ

ಯಾವ ಅರ್ಹತೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸಚಿವಗಿರಿ ಕೊಟ್ರಿ: ಕಾಂಗ್ರೆಸ್ ನೊಳಗೇ ಅಸಮಾಧಾನ ಶುರು

ಮುಖ್ಯಮಂತ್ರಿಯಾದ ಮೊದಲ ದಿನವೇ ಸಚಿವರಿಗೆ ಶಾಕ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments