ಕಾಗೆ ಕಾಟಕ್ಕೆ ನಾನೇನು ಮಾಡಕ್ಕಾಗುತ್ತೆ, ಕಾಗೆ ಬಿಟ್ಟಿದ್ದು ನಾನಲ್ಲ ಎಂದು ಈಶ್ವರಪ್ಪ!

Webdunia
ಶುಕ್ರವಾರ, 20 ಜನವರಿ 2017 (13:49 IST)
ಸಿಎಂ ಮೇಲೆ ಕಾಗೆ ಹಿಕ್ಕೆ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯರಿಗೆ ಕಾಗೆ ಕಾಟ ಶುರುವಾಗಿದೆ ಎಂದ ಮೇಲೆ ನಾನೇನು ಮಾಡಕ್ಕಾಗುತ್ತೆ. ಆದರೆ, ಕಾಗೆ ಬಿಟ್ಟಿದ್ದು ಮಾತ್ರ ನಾನಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹಾಸ್ಯ ಚಟಾಕಿ ಸಿಡಿಸಿದ್ದಾರೆ. 
 
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಹಾಗೂ ಬಿ.ಎಸ್.ಯಡಿಯೂರಪ್ಪ ನಡುವಿನ ಭಿನ್ನಾಭಿಪ್ರಾಯ ಸದ್ಯದಲ್ಲಿಯೇ ಬಗೆಹರಿಯಲಿದೆ. ಅವರವಿಂದ ಲಿಂಬಾವಳಿ ಮತ್ತು ಆಯನೂರು ಮಂಜುನಾಥ್ ಮಂಜುನಾಥ್ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಲ್ಲ ಎಂದರು. 
 
ಕರ್ನಾಟಕ ಹಾಗೂ ಕೇರಳ ಗಡಿ ಭಾಗದಲ್ಲಿರುವ ಮಂಜೇಶ್ವರದಲ್ಲಿ ಗೋವಿಂದ ಪೈ ಗಿಳಿವಿಂಡ್ ಸ್ಮಾರಕ ಉದ್ಘಾಟನಾ ಸಮಾರಂಭದಲ್ಲಿ ತೆರೆದ ವೇದಿಕೆಯಲ್ಲಿ ಕುಳಿತಿದ್ದ ಸಿದ್ದರಾಮಯ್ಯ ಅವರು ಮೇಲೆ ನಿನ್ನೆ ಕಾಗೆ ಹಿಕ್ಕಿ ಹಾಕಿದ ಘಟನೆ ನಡೆದಿತ್ತು. 
 
ತಮ್ಮ ಪಂಚೆಯ ಮೇಲೆ ಬಿದ್ದಿದ್ದ ಕಾಗೆಯ ಹಿಕ್ಕೆ ಕಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಲಿತರಾಗಿದ್ದು, ತಕ್ಷಣವೇ  ಸಿಬ್ಬಂದಿ ವರ್ಗದವರು ಹಿಕ್ಕೆಯನ್ನು ಶುಚಿಗೊಳಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಕ್ತಿ ಯೋಜನೆಗೆ ಕೊಡಲೂ ದುಡ್ಡಿಲ್ಲ, ಗ್ಯಾರಂಟಿಯಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟನಾ

ಅನಾರೋಗ್ಯದ ನಡುವೆಯೂ ಸಿದ್ದರಾಮಯ್ಯಗೆ ಇಂದು ಕೋರ್ಟ್ ತೀರ್ಪಿನ ಢವ ಢವ

ಸಿದ್ದರಾಮಯ್ಯಗೆ ಏಕಾಏಕಿ ಅನಾರೋಗ್ಯ: ನಿಜವಾಗಿ ಆಗಿದ್ದೇನು ಇಲ್ಲಿದೆ ವಿವರ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮುಂದಿನ ಸುದ್ದಿ
Show comments