ಸಿದ್ದರಾಮಯ್ಯ ಸುದ್ದಿಗೋಷ್ಟಿಗೆ ಈಶ್ವರಪ್ಪ ತಿರುಗೇಟು

geetha
ಸೋಮವಾರ, 5 ಫೆಬ್ರವರಿ 2024 (15:04 IST)
ಬೆಂಗಳೂರು-ಯಡಿಯೂರಪ್ಪ ನಿವಾಸದ ಎದುರು ಈಶ್ವರಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.ಸಿದ್ದರಾಮಯ್ಯ ಲೋಕಸಭೆ ಚುನಾವಣೆ ವರೆಗೂ ಶ್ವೇತಪತ್ರ ಹೊರಡಿಸಲ್ಲ.ಇದನ್ನು ನಾನು ಪದೇ ಪದೇ ಹೇಳಿದೀನಿ.ಯುಪಿಎ ಅವಧಿ ಮತ್ತು ಎನ್‌ಡಿಎ ಅವಧಿಯಲ್ಲಿ ಎಷ್ಟೆಷ್ಟು ಬಂತು ಅಂತ ಶ್ವೇತಪತ್ರ ಹೊರಡಿಲಿ.ದೆಹಲಿಯಲ್ಲಿ ಪ್ರತಿಭಟನೆಗೆ ಹೋಗುವ ಮೂಲಕ ಕರ್ನಾಟಕದ ಮಾನವನ್ನು ಸಿದ್ದರಾಮಯ್ಯ ಹರಾಜು ಮಾಡ್ತಿದ್ದಾರೆ.ಸಿದ್ದರಾಮಯ್ಯ, ಡಿಕೆಶಿ ಸುಳ್ಳುಗಳನ್ನು ಹೇಳಿ ರಾಜ್ಯದ ಜನರ ದಾರಿ ತಪ್ಪಿಸುತ್ತಿದ್ದಾರೆ.ಇವರು ಬರಗಾಲಕ್ಕೆ ಎಷ್ಟು ಕೊಟ್ರು? ಬೆಳೆ ಪರಿಹಾರಕ್ಕೆ ಯಾವ ಜಿಲ್ಲೆಗೆ ಎಷ್ಟು ಕೊಟ್ರು ಅಂತ ಹೇಳಲಿ ಎಂದು ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಎಸ್ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಾಸಿಂಗ್ ಅಂಕದಲ್ಲಿ ಭಾರೀ ಬದಲಾವಣೆ

Video: ಆರ್ ಎಸ್ಎಸ್ ಹೀಗೆ ಬೆದರಿಕೆ ಹಾಕುತ್ತದೆ ಎಂದು ಅಡಿಯೋ ಬಾಂಬ್ ಹಾಕಿದ ಪ್ರಿಯಾಂಕ್ ಖರ್ಗೆ

ರಸ್ತೆ ಸರಿ ಮಾಡಿ ಎಂದರೆ ಉದ್ಯಮಿಗಳಿಗೇ ಬೆದರಿಸುವ ಕಾಂಗ್ರೆಸ್ ಸರ್ಕಾರ: ಸಿಟಿ ರವಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆಗೆ ಡಾಂಬರು ಹಾಕ್ತಿದ್ದೀವಿ ನೋಡ್ಕೊಳ್ಳಿ ಎಂದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments