Select Your Language

Notifications

webdunia
webdunia
webdunia
webdunia

ಖತ್ನಾ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

Eshwarappa
shivamogga , ಸೋಮವಾರ, 28 ಆಗಸ್ಟ್ 2023 (18:21 IST)
ಛತ್ರಪತಿ ಶಿವಾಜಿ ಮಹಾರಾಜರು ಇಲ್ಲದೇ ಹೋಗಿದ್ದರೆ ನಾವೆಲ್ಲ ಹಿಂದೂಗಳಾಗಿ ಇರುತ್ತಿರಲಿಲ್ಲ. ಎಲ್ಲ ತುಂಡಾಗಿ ಹೋಗ್ತಿತ್ತು, ಎಲ್ಲಾ ತುಂಡು ತುಂಡು ಮಾಡಿ ಇಟ್ಟಿರುತ್ತಿದ್ದರು. ನಾನು ಸೀರಿಯಸ್ ಆಗಿ ಹೇಳುತ್ತಿದ್ದೇನೆ. ಯಾರಾದರೂ ಕೇಸ್ ಹಾಕಲಿ ನನ್ನ ಮೇಲೆ ಎಂದು ಪರೋಕ್ಷವಾಗಿ ಮುಸ್ಲಿಂ ಧರ್ಮದ ಖತ್ನಾ ಸಂಪ್ರದಾಯದ ಬಗ್ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಅಪಮಾನ ಮಾಡುವುದರಿಂದ ಮುಸಲ್ಮಾನರ ಓಟು ನಮಗೆ ಬರುತ್ತೆ ಅನ್ನೋ ಭ್ರಮೆಯಲ್ಲಿದ್ದಾರೆ. ಈ ಕಾಂಗ್ರೆಸ್​​ನವರು ದೇಶದ್ರೋಹಿಗಳಿಗೆ ಬೆಂಬಲ ಕೊಡುವ ವ್ಯಕ್ತಿಗಳು. ರಾಷ್ಟ್ರ ದ್ರೋಹಿಗಳಿಗೆ ಬೆಂಬಲ ಕೊಡುವ ಪಕ್ಷ ಕಾಂಗ್ರೆಸ್ ಎಂದು ವಾಗ್ದಾಳಿ ಮಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಜ್ಯೋತಿ ಚೇತರಿಕೆ...ಶಿವಕುಮಾರ್ ಸ್ಥಿತಿ ಗಂಭೀರ