ನಿಮ್ಮದೊಂದು ಸರ್ಕಾರ, ನೀವೊಬ್ರು ಹೋಂ ಮಿನಿಸ್ಟ್ರು: ಅಬ್ಬರಿಸಿದ ಈಶ್ವರಪ್ಪ

Webdunia
ಸೋಮವಾರ, 4 ಸೆಪ್ಟಂಬರ್ 2017 (18:41 IST)
ನಿಮ್ಮದೊಂದು ಸರ್ಕಾರ, ನೀವೊಬ್ರು ಹೋಂ ಮಿನಿಸ್ಟ್ರು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿಯವರಿಗೆ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ.
ಬಿಜೆಪಿಯವರು ಮಂಗಳೂರಿಗೆ ಬೈಕ್‌ನಲ್ಲಿ ಯಾಕೆ ಹೋಗಬೇಕು. ನಡೆದುಕೊಂಡು ಹೋಗುವುದು ಸೂಕ್ತ. ನಡೆದುಕೊಂಡು ಹೋದರೆ ಯಾವುದೇ ಸಮಸ್ಯೆ ಉದ್ಭವವಾಗುವುದಿಲ್ಲ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ನೀಡಿದ ಹೇಳಿಕೆಗೆ ಈಶ್ವರಪ್ಪ ಕೆಂಡಾಮಂಡಲವಾಗಿದ್ದಾರೆ.
 
ಬೈಕ್ ರ್ಯಾಲಿಗೆ ಆಯಾ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಅನುಮತಿ ನೀಡುತ್ತಾರೆ ಎನ್ನುವ ಗೃಹ ಸಚಿವರ ಹೇಳಿಕೆಯಿಂದ ಕೋಪಗೊಂಡು, ಎಲ್ಲವನ್ನು ಎಸ್‌ಪಿಗಳೇ ಮಾಡುವುದಾದರೇ ನೀವು ಯಾಕೆ ಹೋಮ್ ಮಿನಿಸ್ಟರ್ ಆಗಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಉದ್ದೇಶಪೂರ್ವಕವಾಗಿ ಬೈಕ್ ರ್ಯಾಲಿ ತಡೆಯಲು ಯತ್ನಿಸುತ್ತಿದೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವತಿ ಸಾವು: ಇನ್ನೆಷ್ಟು ಬಲಿಯಾಗ್ಬೇಕು ಎಂದು ಆರ್ ಅಶೋಕ್ ಆಕ್ರೋಶ

ಗಂಡನ ಬಳಿ ಒಬ್ಬ ಹೆಂಡತಿ ಬಯಸುವುದು ಇಷ್ಟೇ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ತೇಜಸ್ವಿ ಸೂರ್ಯ ಬಗ್ಗೆ ಅಚ್ಚರಿಯ ವಿಚಾರ ಹೇಳಿದ ಪತ್ನಿ: ಶಿವಶ್ರೀ ಎರಡೇ ತಿಂಗಳಲ್ಲಿ ಕನ್ನಡ ಕಲಿತಿದ್ದು ಹೇಗೆ

ಮುಂದಿನ ಸುದ್ದಿ
Show comments