Webdunia - Bharat's app for daily news and videos

Install App

ಟಿಕೆಟ್ ತಪ್ಪಿಸುವ ಹುನ್ನಾರ ನೆನೆದು ಕಣ್ಣೀರು ಹಾಕಿದ ಈಶ್ವರಪ್ಪ

Webdunia
ಗುರುವಾರ, 15 ಫೆಬ್ರವರಿ 2018 (22:50 IST)

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ತಪ್ಪಿಸುವ ಹುನ್ನಾರ ನಡೆದಿರುವುದಕ್ಕೆ ಅಸಮಾಧಾನಗೊಂಡಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಕಣ್ಣೀರು ಹಾಕಿದ್ದಾರೆ.

ಯಡಿಯೂರಪ್ಪ ನಿವಾಸದಲ್ಲಿ ಶಿವಮೊಗ್ಗ ನಗರ ಟಿಕೆಟ್ ಕುರಿತ ಚರ್ಚೆಯಲ್ಲಿ ನಡೆದ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರು ಹಾಕಿ, ಪತ್ರಿಕಾಗೋಷ್ಠಿಯನ್ನು ಮೊಟಕುಗೊಳಿಸಿದ್ದಾರೆ.

ನನ್ನ ಜೀವನದಲ್ಲಿ ಇಂತಹ ಮಾತು ಕೇಳಿರಲಿಲ್ಲ. ನನಗೆ ಅವಮಾನ ಆಗಿದೆ. ಇಂತಹ ಮಾತುಗಳನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದ್ದಾರೆ.

ಈಶ್ವರಪ್ಪ ಅವರಿಗೆ ಟಿಕೆಟ್ ನೀಡಿದರೆ ಠೇವಣಿ ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ರುದ್ರೇಗೌಡ ಅವರಿಗೆ ಟಿಕೆಟ್ ನೀಡಬೇಕು ಎಂದು ಯಡಿಯೂರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಒತ್ತಾಯ ಕೇಳಿಬಂದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments