Select Your Language

Notifications

webdunia
webdunia
webdunia
webdunia

ವಿಧಾನಸೌಧದ ಆವರಣದಲ್ಲಿಯೇ ಕೆಂಪೇಗೌಡ ಪ್ರತಿಮೆ ಸ್ಥಾಪನೆ

ವಿಧಾನಸೌಧದ ಆವರಣದಲ್ಲಿಯೇ ಕೆಂಪೇಗೌಡ ಪ್ರತಿಮೆ ಸ್ಥಾಪನೆ
bangalore , ಸೋಮವಾರ, 27 ಜೂನ್ 2022 (21:00 IST)
ವಿಧಾನಸೌಧದ ಆವರಣದಲ್ಲಿಯೇ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಆಗಲಿದೆ ಎಂದು  ಸಿಎಮ  ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ರು. ಈ ವೇಳೆ ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ ನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕರ್ಮದಲ್ಲಿ ಮಾತನಾಡಿದ ಅವ್ರು, ಮುಂದಿನ ಕೆಂಪೇಗೌಡ ಜಯಂತಿಯ ಒಳಗಡೆ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಆಗಲಿದೆ. ವಿಧಾನಸೌಧ ಬೆಂಗಳೂರಿನಲ್ಲೇ ಇರೋದ್ರಿಂದ ಕೆಂಪೇಗೌಡರ ಪ್ರತಿಮೆ ಈ ಮೊದಲೇ ಸ್ಥಾಪನೆ ಆಗಬೇಕಿತ್ತು. ಆ ತಪ್ಪುಗಳನ್ನು ಸರಿಪಡಿಸುತ್ತೇವೆ ಎಂದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಫ್ಯಾಷನ್ ರಂಗು