Webdunia - Bharat's app for daily news and videos

Install App

ರಾತ್ರೋರಾತ್ರಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ

Webdunia
ಶುಕ್ರವಾರ, 28 ಆಗಸ್ಟ್ 2020 (09:24 IST)
ಬೆಳಗಾವಿ : ಪೀರನವಾಡಿ ನಾಕಾ ಬಳಿ ರಾತ್ರೋರಾತ್ರಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ.

ಗುರುತಿಸಿದ ಜಾಗದಲ್ಲೇ ಸುಮಾರು 5 ಅಡಿ ಎತ್ತರದ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ. ಆ. 30ರವರೆಗೆ ಸಚಿವ ರಮೇಶ್ ಜಾರಕಿಹೊಳಿ ವಿವಾದ ಇತ್ಯರ್ಥಪಡಿಸುವುದಾಗಿ ಕಾಲಾವಕಾಶ ಕೇಳಿ ಭರವಸೆ ನೀಡಿದ್ದರು. ಭರವಸೆ ಹಿನ್ನಲೆಯಲ್ಲಿ  ಪ್ರತಿಭಟನಾಕಾರರು ಧರಣಿ ವಾಪಸ್ ಪಡೆದಿದ್ದರು.

ಆದ್ರೆ ಈಗ ಮಧ್ಯರಾತ್ರಿ ಪ್ರತಿಮೆ ಪ್ರತಿಷ್ಠಾಪನೆ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಪೀರನವಾಡಿ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments