ನೂತನ ಶಾಸಕರಿಗೆ ಹಿರಿಯರ ನೀತಿಪಾಠ

Webdunia
ಸೋಮವಾರ, 26 ಜೂನ್ 2023 (17:00 IST)
ಇಂದಿನಿಂದ ಮೂರು ದಿನಗಳ ಕಾಲ ನೆಲಮಂಗಲದ ಬಳಿಯ ಕ್ಷೇಮವನದಲ್ಲಿ ತರಬೇತಿ ಶಿಬಿರ ನಡೆಯಲಿದೆ.
ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬಂದಿರುವಂತಹ ನೂತನ ಶಾಸಕರಿಗೆ ಹಿರಿಯರು ನೀತಿಪಾಠ ಮಾಡಲಿದ್ದಾರೆ. ಸದನದೊಳಗೆ ಹೇಗೆ ವರ್ತಿಸಬೇಕು? ಸದನದ ಕಾರ್ಯಕಲಾಪಗಳೇನು? ಹೊಸ ಶಾಸಕರ ಜವಾಬ್ದಾರಿಗಳೇನು? ಕ್ಷೇತ್ರದ ಸಮಸ್ಯೆ ಬಗ್ಗೆ ಗಮನ ಸೆಳೆಯುವುದೇಗೆ? ಸದನದ ನೀತಿ ನಿಯಮಗಳೇನು? ಅಲ್ಲಿ ನಡೆಯೋ‌ ಚರ್ಚೆಗಳೇನು, ಹೇಗೆ ಭಾಗಿಯಾಗಬೇಕು? ನಿಯಮಗಳ ಶಿಸ್ತು ರೂಡಿಸಿಕೊಳ್ಳುವುದು ಹೇಗೆಂದು ಹಿರಿಯರು ಹೊಸಬರಿಗೆ ನೀತಿ ಪಾಠ ಮಾಡಲಿದ್ದಾರೆ. ವಿಧಾನಸಭೆ ಸ್ಪೀಕರ್ ವತಿಯಿಂದ ಕಾರ್ಯಕ್ರಮವನ ಆಯೋಜಿಸಿದ್ದು. ಸಿಎಂ ಸಿದ್ದರಾಮಯ್ಯ, ಹಿರಿಯ ಸಚಿವರು ಹೊಸ ಶಾಸಕರಿಗೆ ನೀತಿ ಪಾಠ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments