Select Your Language

Notifications

webdunia
webdunia
webdunia
Tuesday, 1 April 2025
webdunia

ಇಂದೇ ಎಲೆಕ್ಷನ್‌ ನಡೆದರೂ ಬಿಜೆಪಿಗೆ 135 ಸ್ಥಾನ ಬರುತ್ತೆ-BSY

Yeddyurappa
bangalore , ಗುರುವಾರ, 30 ನವೆಂಬರ್ 2023 (20:31 IST)
ಇವತ್ತೇ ವಿಧಾನಸಭಾ ಚುನಾವಣೆ ನಡೆದರೆ 135 ಕ್ಕಿಂತ ಹೆಚ್ಚಿನ ಸೀಟನ್ನು ಗೆದ್ದು ಬಿಜೆಪಿ ರಾಜ್ಯದಲ್ಲಿ ಆಡಳಿತ ಮಾಡುತ್ತದೆ ಎಂದು ಶಿವಮೊಗ್ಗದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿಜಯೇಂದ್ರ ರಾಜ್ಯದ ಅಧ್ಯಕ್ಷರಾದ ಮೇಲೆ ರಾಜ್ಯದ ಉದ್ದಗಲಕ್ಕೆ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ ತುಳುಕುತ್ತಿದೆ ವಿಶ್ವಾಸವನ್ನ ವ್ಯಕ್ಯಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಲಬುರಗಿಯಲ್ಲಿ ಮೊಸಳೆ ಮೃತದೇಹ ಪತ್ತೆ