Webdunia - Bharat's app for daily news and videos

Install App

ಕೋಲಾರದಲ್ಲೂ ಸಿದ್ದು ಸೋಲು ಖಚಿತ

Webdunia
ಬುಧವಾರ, 11 ಜನವರಿ 2023 (20:36 IST)
ಕೋಲಾರದಲ್ಲಿ ನಿಂತರೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸೋಲು ಖಚಿತ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭವಿಷ್ಯ ನುಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಸಿದ್ದರಾಮಯ್ಯ ಸಿಎಂ ಆದವರು, ಡಿಸಿಎಂ ಆದವರು, ವಿಪಕ್ಷ ನಾಯಕ ಆಗಿರೋರು. ಅಂತಹವರು ಇವತ್ತು ಕ್ಷೇತ್ರಕ್ಕಾಗಿ ಅಲೆಮಾರಿ ತರಹ ಓಡಾಡುತ್ತಿದ್ದಾರೆ. ಇದು ವಿಪರ್ಯಾಸ ಎಂದು ಲೇವಡಿ ಮಾಡಿದರು. ಸಿದ್ದರಾಮಯ್ಯಗೆ ಕೋಲಾರವೂ ಸೇಫ್ ಅಲ್ಲ. ಸಿದ್ದರಾಮಯ್ಯ ಕೋಲಾರದಲ್ಲಿ ನಿಂತರೂ ಸೋಲುತ್ತಾರೆ. ಕೋಲಾರದ ಜನರ ಪ್ರೀತಿ, ವಿಶ್ವಾಸಕ್ಕೆ ಮಣಿದು ಕೋಲಾರಕ್ಕೆ ಬಂದಿದ್ದೇನೆ ಎಂದು ಹೇಳುತ್ತಾರೆ. ಬಳಿಕ ಹೈಕಮಾಂಡ್ ಹೇಳಿದೆ ಹಾಗೆ ಕೇಳುತ್ತೇನೆ ಅಂತಾರೆ. ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡುತ್ತಿದ್ದಾರೆ. ಕೋಲಾರದಲ್ಲಿ ಬಿಜೆಪಿಯೇ ಗೆಲ್ಲೋದು ಎಂದು ಕೋಲಾರದ ಬಗ್ಗೆ ಭವಿಷ್ಯ ನುಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments