ಸಿದ್ದರಾಮಯ್ಯ ಅವರಿಗೆ ವರುಣ ಸಹ ಕಷ್ಟ

Webdunia
ಗುರುವಾರ, 9 ಫೆಬ್ರವರಿ 2023 (18:08 IST)
ಮುಖ್ಯಮಂತ್ರಿಯಾಗಿದ್ದ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸ್ಪರ್ಧಿಸಲು ಕ್ಷೇತ್ರ ಇಲ್ಲ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದ ಜನರು ಓಡಿಸಿದ್ದಾರೆ. ಇತ್ತ ಕೋಲಾರ ಕ್ಷೇತ್ರದ ಜನರು ಸಿದ್ದರಾಮಯ್ಯಗೆ ಜಾಡಿಸಿದ್ದಾರೆ. ವರುಣಾ ಕ್ಷೇತ್ರದ ಜನ ಬರಬೇಡಿ ಅಂತ ಕಲ್ಲು ಹಿಡಿದು ನಿಂತಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳೀನ್​ ಕುಮಾರ್​ ಕಟೀಲ್​​  ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಕಾರವಾರದಲ್ಲಿ ನಡೆದ ಮ ಅಭಿಯಾನ, ಮತಗಟ್ಟೆ ಪೇಜ್ ಪ್ರಮುಖರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಮಾತನಾಡಿದ ಅವರು ವಿರೋಧಿಗಳಾಗಿದ್ದ ಸಿದ್ದರಾಮಯ್ಯ, ಮಾಜಿ ಮುಖ್ಯ ಹೆಚ್​​ಡಿ ಕುಮಾರಸ್ವಾಮಿ ಸೇರಿ ಮೈತ್ರಿ ಸರ್ಕಾರ ರಚಿಸಿದರು. ಆದರೆ ಸಮ್ಮಿಶ್ರ ಸರ್ಕಾರ ರಚಿಸಿದ್ರೂ ಉಳಿಲಿಲ್ಲ ಎಂದು ಕಿಡಿಕಾರಿದರು. ರಾಜ್ಯದಲ್ಲಿ ನರಹಂತಕ ಮುಖ್ಯಮಂತ್ರಿಯಾದದ್ದು ಒಬ್ಬರೇ ಅದು ಸಿದ್ದರಾಮಯ್ಯ. ಸಿದ್ದರಾಮಯ್ಯ  ಮುಖ್ಯಮಂತ್ರಿಯಾಗಿದ್ದಾಗ 24 ಹಿಂದೂ ಕಾರ್ಯಕರ್ತರ ಹತ್ಯೆಯಾದರೂ ಅವರಿಗೆ ಕಣ್ಣೀರು ಬರಲಿಲ್ಲ. ಪಿಎಫ್‌ಐಗೆ ಬೆಂಬಲ ನೀಡಿ ಹಿಂದೂಗಳ ಕೊಲೆಗೆ ಕಾರಣವಾದರು. ರಾಜ್ಯದಲ್ಲಿ ಕಾಂಗ್ರೆಸ್‌ನಿಂದಲೇ ಭಯೋತ್ಪಾದನೆ ಪ್ರಾರಂಭವಾಗಿದೆ. ಕಾಂಗ್ರೆಸ್ ಉಗ್ರ ಪಕ್ಷ ಎಂದು ಆರೋಪ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೇಡ ಅನ್ನಕ್ಕಾಯ್ತದಾ.. ಡಿನ್ನರ್ ಮೀಟಿಂಗ್ ಬಗ್ಗೆ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ವಿದ್ಯಾರ್ಥಿಗಳೇ ಗಮನಿಸಿ: ಎಸ್ಎಸ್ ಪಿ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುಲು ಕೊನೆ ದಿನಾಂಕ, ಹೇಗೆ ನೋಡಿ

ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಶಾಕಿಂಗ್ ಪ್ರತಿಕ್ರಿಯೆ

ಕೇಂದ್ರದ ಮಾಜಿ ಸಚಿವ ಶಿವರಾಜ್ ಪಾಟೀಲ್ ಇನ್ನಿಲ್ಲ

ಸಿದ್ದರಾಮಯ್ಯ ಬಣಕ್ಕೆ ಸೆಡ್ಡು ಹೊಡೆಯಲು ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಮುಂದಿನ ಸುದ್ದಿ
Show comments