‘ಕೈಮುಗಿದು ಬೇಡುವೆ ಎಲ್ಲರೂ ಶಾಂತಿಯಿಂದಿರಿ’

Webdunia
ಬುಧವಾರ, 20 ಏಪ್ರಿಲ್ 2022 (21:02 IST)
ಮೈಸೂರಿನ ದೇವರಾಜ ಮಾರುಕಟ್ಟೆ ಉಳಿಸಲು ಆಗ್ರಹಿಸಿ ವರ್ತಕರು  ನಡೆಸಿದ ಪ್ರತಿಭಟನೆಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಿಕ್ಕಗಡಿಯಾರದ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ್ರು. ರಾಜ್ಯದಲ್ಲಿ ಕೋಮು ಸಂಘರ್ಷ ಕದಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಜವಂಶಸ್ಥ ಯದುವೀರ್, ಎಲ್ಲರಿಗೂ ಕೈಮುಗಿದು ಬೇಡುತ್ತೇನೆ, ಶಾಂತಿಯಿಂದ ಇರಿ ಎಂದು ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಟ್ಟಿಲು ಹತ್ತುವಾಗ ಹೃದಯ ಖಾಯಿಲೆ ಪರೀಕ್ಷಿಸುವುದು ಹೇಗೆ: ಡಾ ಸಿಎನ್ ಮಂಜುನಾಥ್ ಟಿಪ್ಸ್

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments