Daily Horoscope
✕

ಕರ್ನಾಟಕದಲ್ಲಿ ಎಲ್ಲರೂ ಕನ್ನಡ ಕಲಿಯಬೇಕು: ಸಿಎಂ ಸಿದ್ದರಾಮಯ್ಯ

Sampriya
ಸೋಮವಾರ, 19 ಜನವರಿ 2026 (18:49 IST)
ನಂದಗಡ: ಮರಾಠಿಯಲ್ಲಿ ಭಾಷಣ ಮಾಡಿದ ಖಾನಾಪುರ ಶಾಸಕ ವಿಠ್ಠಲ ಹಲಗೇಕರಗೆ ಸಿಎಂ ಸಿದ್ದರಾಮಯ್ಯ ಅದೇ ವೇದಿಕೆಯಲ್ಲಿ ಕನ್ನಡ ಪಾಠ ಮಾಡಿದರು. ಕರ್ನಾಟಕದಲ್ಲಿರುವ ಎಲ್ಲರೂ ಕನ್ನಡ ಕಲಿಯಲೇಬೇಕು ಎಂದು ಕನ್ನಡ ವಿರೋಧಿ ಎಂಇಎಸ್ ನಾಯಕರಿಗೆ ಎಚ್ಚರಿಕೆ ‌ನೀಡಿದರು.

ಖಾನಾಪುರ ತಾಲ್ಲೂಕಿನ ನಂದಗಡ ಗ್ರಾಮದಲ್ಲಿ ಸೋಮವಾರ ರಾಯಣ್ಣನ 'ವೀರಭೂಮಿ' ವಸ್ತು ಸಂಗ್ರಹಾಲಯ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿರುವ ಎಲ್ಲರೂ ಕನ್ನಡ ಕಲಿಯುವಂಥ ವಾತಾವರಣ ನಿರ್ಮಾಣವಾಗಬೇಕು. ಯಾರು ಎಲ್ಲಿಂದಲೂ ಬರಲಿ, ಎಲ್ಲೇ ಹೋಗಲಿ ಕನ್ನಡ ನೆಲದ‌ ಹೆಸರು ಹೇಳುವ ಮುನ್ನ ಕನ್ನಡ ಕಲಿಯತಕ್ಕದ್ದು. ಅದನ್ನು ನಾವು ಅನಿವಾರ್ಯ ಮಾಡಬೇಕು. ಆಗ ಮಾತ್ರ ಕರ್ನಾಟಕ ಏಕೀಕರಣ ಸಾಧ್ಯ ಎಂದು ಹೇಳಿದರು.

ಇನ್ನೂ ಇದೇ ವೇದಿಕೆಯಲ್ಲಿ ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಮರಾಠಿಯಲ್ಲಿ ಮಾತು ಆರಂಭಿಸಿದಾಗ, ಜನಸ್ತೋಮದಿಂದ ಕೂಗಾಟ, ಚೀರಾಟ ಆರಂಭವಾಯಿತು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments