Daily Horoscope
✕

ಚಳಿಗಾಲ ಅಧಿವೇಶನದತ್ತ ಎಲ್ಲರ ಚಿತ್ತ

Webdunia
ಮಂಗಳವಾರ, 27 ನವೆಂಬರ್ 2018 (17:34 IST)
ರಾಜ್ಯದ ಮೈತ್ರಿ ಸರಕಾರದ ಚಳಿಗಾಲ ಅಧಿವೇಶನಕ್ಕೆ ಬೆಳಗಾವಿಯಲ್ಲಿರುವ ಸುವರ್ಣಸೌಧದಲ್ಲಿ ಸಿದ್ಧತೆಗಳು ಭರದಿಂದ ನಡೆದಿದ್ದು, ಅಂತಿಮ ಹಂತಕ್ಕೆ ತಲುಪಿವೆ.

 ಚಳಿಗಾಲ ಅಧಿವೇಶನವು ಡಿ.10 ರಿಂದ ಪ್ರಾರಂಭವಾಗಲಿದೆ. ಹೀಗಾಗಿ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. 
ಬಳಕೆ ಮಾಡದಿರುವ ಕಾರಣ ಸುವರ್ಣಸೌಧದ ಕೆಲವು ಪ್ರದೇಶಗಳಲ್ಲಿ, ಕಸ, ಪಾಚಿ ಇದ್ದಿತು. ಹೀಗಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತಿದೆ.  

2006ರಲ್ಲಿ ಮುಖ್ಯಮಂತ್ರಿ ಆಗಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಜತೆಗೆ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣಕ್ಕೂ ಶಂಕುಸ್ಥಾಪನೆ ನೆರವೇರಿಸಿದ್ದರು. 2012ರಲ್ಲಿ ಲೋಕಾರ್ಪಣೆಗೊಂಡಿರುವ ಬೆಳಗಾವಿಯ ಸುವರ್ಣಸೌಧಲ್ಲಿ ಕಳೆದ 5 ವರ್ಷಗಳಿಂದ ನಿರಂತರ ಅಧಿವೇಶನ ನಡೆಸಿಕೊಂಡು ಬರಲಾಗುತ್ತಿದೆ. ಇದೀಗ ಹೆಚ್‌ಡಿಕೆ ಮತ್ತೆ ಸಿಎಂ ಆಗಿದ್ದು, ಅವರೇ ಶಂಕುಸ್ಥಾಪನೆ ನೆರವೇರಿಸಿದ್ದ ಭವ್ಯ ಕಟ್ಟಡದಲ್ಲಿ ಅಧಿವೇಶನ ನಡೆಸಲಿರುವುದು ವಿಶೇಷತೆ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments