ಎಲ್ಲವನ್ನೂ ಹೈಕಮಾಂಡ್​ ನಿರ್ಧರಿಸುತ್ತೆ

Webdunia
ಸೋಮವಾರ, 15 ಮೇ 2023 (16:21 IST)
ಬೆಂಗಳೂರಿನ ಶಾಂಗ್ರಿಲಾ ಹೋಟೆಲ್​ ಬಳಿ ಮಾತನಾಡಿದ KPCC ಅಧ್ಯಕ್ಷ D.K ಶಿವಕುಮಾರ್, ಎಲ್ಲವನ್ನೂ ಹೈಕಮಾಂಡ್​ ನಿರ್ಧರಿಸುತ್ತೆ.. ಹೈಕಮಾಂಡ್ ಕೊಡುತ್ತೋ ಬಿಡುತ್ತೋ ಗೊತ್ತಿಲ್ಲ.. ಆದ್ರೆ ರಾಜ್ಯದ ಜನ ನನಗೆ ಗಿಫ್ಟ್​ ಕೊಟ್ಟಿದ್ದಾರೆ ಎಂದು ತಿಳಿಸಿದ್ರು.. ಇಂದು ನನ್ನ ಹುಟ್ಟಿದ ಹಬ್ಬ ಇದೆ, ಅಭಿಮಾನಿಗಳು ಬರ್ತಿದ್ದಾರೆ.. ನಾನು ನಂಬಿದ ದೈವ ಭೇಟಿಯಾಗಿ ಆಶೀರ್ವಾದ ಪಡೆಯಬೇಕು.. ನನಗೆ ಕೊಟ್ಟ ಜವಾಬ್ದಾರಿಯನ್ನ ನಿರ್ವಹಣೆ ಮಾಡಿದ್ದೇನೆ.. ಸಭೆಯಲ್ಲಿ ಒಂದು ಸಾಲಿನ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಿಎಂ ಆಯ್ಕೆ ವಿಚಾರ ಹೈಕಮಾಂಡ್​ಗೆ ಬಿಟ್ಟಿದ್ದೇವೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಮಾಡಿಸಿದ ಆನೆ, ಚಾರ್ಮಾಡಿಯಲ್ಲಿ ನಿಜವಾಗ್ಲೂ ಆಗಿದ್ದೇನು

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಮುಂದಿನ ಸುದ್ದಿ
Show comments