ರಾಹುಲ್‌ ಗಾಂಧಿಯ ಕೆನ್ನೆಗೆ ಭಾರಿಸಿದರೆ ಎಲ್ಲವೂ ಸರಿಯಾಗುತ್ತದೆ: ಭರತ್ ಶೆಟ್ಟಿ ಆಕ್ರೋಶ

Sampriya
ಸೋಮವಾರ, 8 ಜುಲೈ 2024 (16:05 IST)
Photo Courtesy X
ಮಂಗಳೂರು: ರಾಹುಲ್‌ ಗಾಂಧಿ ಅವರ ಕೆನ್ನೆಗೆ ಎರಡು ಬಾರಿಸಿದರೆ ಎಲ್ಲವೂ ಸರಿಹೋಗುತ್ತದೆ ಎಂದು ಶಾಸಕ ಭರತ್ ಶೆಟ್ಟಿ ಅವರು ಕಿಡಿಕಾರಿದ್ದಾರೆ.

ಸಂಸತ್ತಿನಲ್ಲಿ ರಾಹುಲ್ ಗಾಂಧಿ ಹಿಂದೂ ವಿರೋಧಿ ಹೇಳಿಕೆ ನೀಡಿದ್ದರೆಂದು ಆರೋಪಿಸಿ ಇಂದು ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ಘಟಕ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸಿತು.

ಈ ವೇಳೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಭರತ್ ಶೆಟ್ಟಿ ಅವರು,  ಹಿಂದೂ ವಿರೋಧಿ ಹೇಳಿಕೆ ನೀಡಿದ ರಾಹುಲ್‌ ಗಾಂಧಿಗೆ ಪಾರ್ಲಿಮೆಂಟ್‌ನ ಒಳಗೆ ಕೆನ್ನೆಗೆ ಎಸರು ಬಾರಿಸಬೇಕಿತ್ತು. ಆಗ ಎಲ್ಲವೂ ಸರಿಹೋಗುತ್ತೆ. ಈ ರೀತಿ ಮಾಡಿದ್ದರೆ ಏಳೆಂಟು ಎಫ್‌ಐಆರ್‌ ದಾಖಲಾಗುತ್ತಿತ್ತು. ಅಷ್ಟೇ ತಾನೇ ಎಂದರು.

ಇನ್ನು ಪ್ರತಿಭಟನೆ ವೇಳೆ ಕಾಣಿಸಿಕೊಂಡ ನಾಯಿಯನ್ನು  ತೋರಿಸಿ ರಾಹುಲ್‌ಗಾಂಧಿಯನ್ನು ಲೇವಾಡಿ ಮಾಡಿದರು.  

ಶಿವನ ಫೋಟೋವನ್ನು ಹಿಡಿದುಕೊಂಡಿರುವ ರಾಹುಲ್‌ ಗಾಂಧಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಬೂದಿಯಾಗುತ್ತಾನೆ ಎಂಬ ವಿಷಯ ಗೊತ್ತಿಲ್ಲ. ರಾಹುಲ್ ಗಾಂಧಿ ಒಬ್ಬ ದೊಡ್ಡ ಹುಚ್ಚ. ಹಿಂದೂಗಳ ಬಗ್ಗೆ ಏನು ಬೇಕಾದ್ರು ಮಾತನಾಡಿದ್ರೆ ಕೇಳ್ತಾರೆಂಬ ಭಾವನೆ ರಾಹುಲ್‌ಗೆ ಇದೆ. ಅಲ್ಲಿ ಅವರು ಬೊಗಳಿದರೆ ಇಲ್ಲಿನ ನಾಯಕರು ಬಾಲ ಬಿಚ್ಚಲು ಶುರು ಮಾಡ್ತಾರೆ ಎಂದು ಕೆಂಡಾಮಂಡಲವಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments