ಖಾಸಗಿ ಫೋಟೊ ಇಟ್ಟುಕೊಂಡು ವಿವಾಹಿತ ಮಹಿಳೆಯಿಂದ ಹಣ ಸುಲಿಗೆ ಮಾಡಿದ ಮಾಜಿ ಗೆಳೆಯ

Webdunia
ಶುಕ್ರವಾರ, 13 ನವೆಂಬರ್ 2020 (08:20 IST)
ಬೆಂಗಳೂರು : ವಿವಾಹಿತ ಮಹಿಳೆಯೊಬ್ಬಳಿಗೆ ಆಕೆಯ ಮಾಜಿ ಗೆಳೆಯ ಹಾಗೂ ಆತನ  ಗೆಳತಿ ಸೇರಿ ಖಾಸಗಿ ಫೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುವುದಾಗಿ  ಬೆದರಿಕೆ ಹಾಕಿ ಆಕೆಯಿಂದ 1 ಕೋಟಿ ಗಿಂತ ಅಧಿಕ ಹಣ ಸುಲಿಗೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಹಿಳೆಗೆ 11 ವರ್ಷಗಳ ಹಿಂದೆ ಮದುವೆಯಾಗಿದ್ದು, 8 ವರ್ಷದ ಮಗುವಿದೆ. ಆದರೆ ಆಕೆಗೆ ಕಾಲೇಜು ದಿನಗಳಲ್ಲಿ ಗೆಳೆಯನೊಬ್ಬನೊಂದಿಗೆ ಸಂಬಂಧ ಹೊಂದಿದ್ದಳು. ಇತ್ತೀಚೆಗೆ ಮತ್ತೆ ಪರಿಚಯನಾದ ಆತ ಮತ್ತು ಆತನ ಸ್ನೇಹಿತೆ ಇಬ್ಬರು ಸೇರಿ ಪ್ಲ್ಯಾನ್ ಮಾಡಿ ಆಕೆಯ ಖಾಸಗಿ ಫೋಟಿಗಳನ್ನು ಪಡೆದುಕೊಂಡು ಹಣಕ್ಕಾಗಿ ಬೆದರಿಕೆ ಹಾಕಿದ್ದಾರೆ.  ಅದರಂತೆ ಆಕೆ 1.3 ಕೋಟಿ ಹಣ ಅವರಿಗೆ ನೀಡಿದ್ದಾಳೆ.

ಕೊನೆಗೆ ಈ ಬಗ್ಗೆ ಪತಿ ವಿಚಾರಿಸಿದಾಗ ಆಕೆ ನಡೆದ ಘಟನೆಯನ್ನು ವಿವರಿಸಿದ್ದಾಳೆ. ತಕ್ಷಣ ಪತಿ ಪೊಲೀಸರಿಗೆ ದೂರು ನೀಡಿದ್ದು,  ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಟಿಎಂಸಿಗೆ ರಾಜೀನಾಮೆ ನೀಡುತ್ತೇನೆ: ಪಕ್ಷದಿಂದ ಅಮಾನತುಗೊಂಡ ಪಂ.ಬಂಗಾಳ ಶಾಸಕನ ಹೊಸ ನಡೆ

ವಿದೇಶದಿಂದ ಬರುವ ಗಣ್ಯರ ಭೇಟಿಗಿಲ್ಲ ಅವಕಾಶ: ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಮಾಸ್ಟರ್ ಸ್ಟ್ರೋಕ್

ಬೆಂಗಳೂರು ಸೇರಿದಂತೆ ದೇಶದ ಹಲವೆಡೆ 200ಕ್ಕೂ ಅಧಿಕ ಇಂಡಿಗೋ ವಿಮಾನ ಹಾರಾಟ ರದ್ದು, ಇಲ್ಲಿದೆ ಮಾಹಿತಿ

ನಾವು ಮನೆಗೆ ಟೈಮೇ ಕೊಡಲ್ಲ, ನನ್ನ ಮಕ್ಳು ಮಾಡಿದ ಸಾಧನೆ ನಾನು ಮಾಡಿರಲಿಲ್ಲ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments