Daily Horoscope
✕

ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಬೊಮ್ಮಯಿ ಕಿಡಿ

geetha
ಭಾನುವಾರ, 28 ಜನವರಿ 2024 (20:00 IST)
ಬೆಂಗಳೂರು-ಚಿತ್ರದುರ್ಗದಲ್ಲಿ ಸರ್ಕಾರದಿಂದ ಹಿಂದುಳಿದ ವರ್ಗಗಳ ಸಮಾವೇಶದ ಕುರಿತಾಗಿ ನಗರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಅಹಿಂದ ವರ್ಗಗಳನ್ನೇ ಮೆಟ್ಟಿಲು ಮಾಡಿಕೊಂಡು ಸಿದ್ದರಾಮಯ್ಯ ಎರಡು ಸಲ ಸಿಎಂ ಆದರು.ಆದರೆ ಅಹಿಂದ ಸಮುದಾಯಗಳಿಗೆ ಏನು ಮಾಡಿದ್ದಾರೆ? ಹಿಂದುಳಿದ ವರ್ಗ, ಎಸ್ ಸಿ, ಎಸ್ ಟಿ, ಜನಾಂಗಕ್ಕೆ ಏನು ಮಾಡಿದ್ದೀರಾ? ದಲಿತರಿಗೆ ಮೀಸಲಿಟ್ಟ 11, 300 ಕೋಟಿ ರೂ. ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದ್ದಾರೆ. ದಲಿತರ ಹಣ ಡೈವರ್‌ಟ್ ಯಾಕೆ ಮಾಡಿದ್ದೀರಿ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಯಿ ಪ್ರಶ್ನಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶವನ್ನು ಯಾಕೆ ಹಾಳು ಮಾಡ್ತಿದ್ದೀರಿ.. ದೆಹಲಿ ವಿಮಾನ ನಿಲ್ದಾಣದಲ್ಲಿ ಅಭಿಜಿತ್ ದಿಪ್ಕೆ ತರಾಟೆಗೆ ತೆಗೆದುಕೊಂಡ ಪಬ್ಲಿಕ್ Video

ಮೈಸೂರು ದಸರಾ 2026: ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ್ ಆನೆ

ಚಿನ್ನದ ಚೈನ್ ಎಂದುಕೊಂಡು ನಕಲಿ ಚಿನ್ನದ ಸರ ಕದ್ದ ಕಳ್ಳ: ಯುವತಿಯ ರಿಯಾಕ್ಷನ್ ಗೆ ನಗು ಗ್ಯಾರಂಟಿ Video

ಚಿಕನ್ ಖರೀದಿಸುತ್ತಿದ್ದ ವ್ಯಕ್ತಿ ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಸಾವು: Viral video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments