Webdunia - Bharat's app for daily news and videos

Install App

ಬೈ ಎಲೆಕ್ಷನ್: ಮಾಜಿ ಸಿಎಂಗಳ ಜಟಾಪಟಿ ಜೋರು

Webdunia
ಭಾನುವಾರ, 11 ಅಕ್ಟೋಬರ್ 2020 (19:43 IST)

ರಾಜ್ಯದಲ್ಲಿ ಉಪಚುನಾವಣೆ ಕಾವು ರಂಗೇರುತ್ತಿರುವಂತೆ ಇಬ್ಬರು ಮಾಜಿ ಸಿಎಂಗಳ ನಡುವೆ ವಾಗ್ವಾದ, ವಾಕ್ಸಮರ ತೀವ್ರಗೊಂಡಿದೆ.
 

ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಬಿಜೆಪಿ ವಿರುದ್ಧ ಅವಿಶ್ವಾಸ ಮಂಡನೆ ಮಾಡೋವಾಗ ಕಾಂಗ್ರೆಸ್ ತಮ್ಮೊಂದಿಗೆ ಚರ್ಚೆ ನಡೆಸಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಹಸಿ ಸುಳ್ಳುಗಳನ್ನೇ ಹೇಳುತ್ತಿರುವ ಸಿದ್ದರಾಮಯ್ಯ ಈ ಶತಮಾನದ ಮಹಾನ್ ಸುಳ್ಳುಗಾರ ಎಂದು ಜರಿದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮೋದಿಜೀ ನಿಮ್ಮನ್ನು ಮುಟ್ಟಬಹುದಾ… ಬಾಲಕಿ ಕೇಳಿದ ಮುಗ್ಧ ಪ್ರಶ್ನೆಗೆ ಪ್ರಧಾನಿ ಏನಂದ್ರು ನೋಡಿ Video

ನೇಪಾಳ ಪ್ರವಾಹ ತೀವ್ರ: ಕರ್ನಾಟಕದ 17 ಮಂದಿ ಪತ್ತೆಯಾಗಿಲ್ಲ; ರಕ್ಷಣೆಗಾಗಿ ತೀವ್ರ ಯತ್ನ

ನೋ ಪಾರ್ಕಿಂಗ್ ಇಲ್ಲದಿದ್ದರೂ ಮನೆ ಹೊರಗೆ ಕಾರು ನಿಲ್ಲಿಸಿದ್ರೆ ಹೀಗೆ ಮಾಡೋದಾ: ಬೆಳಿಗ್ಗೆ ಎದ್ದು ನೋಡಿದ್ರೆ ಮಾಲಿಕರಿಂದಲೇ ಶಾಕ್ Video

ಆಫೀಸ್ ನಲ್ಲಿ ಸಿಗರೇಟು ವಾಸನೆ ತಡೆಯಕ್ಕಾಗ್ತಿಲ್ಲ ಎಂದು ಬೆಂಗಳೂರಿನ ಯುವತಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್

ಮುಂದಿನ ಸುದ್ದಿ
Show comments