Webdunia - Bharat's app for daily news and videos

Install App

ಪತಿಯೇ ನಿಂತು ಪತ್ನಿಗೆ 2ನೇ ಮದುವೆ ಮಾಡಿಸಿದ್ದ ಪ್ರಕರಣಕ್ಕೆ ಟ್ವಿಸ್ಟ್

Webdunia
ಭಾನುವಾರ, 9 ಜುಲೈ 2017 (16:54 IST)
ವಿಚ್ಚೇದಿತ ಪತ್ನಿಗೆ ಮಾಜಿ ಪತಿಯೇ ನಿಂತು ಮದುವೆ ಮಾಡಿಸಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.  ನನ್ನನ್ನ ಹೊಡೆದು ಬಡಿದು ಕೂಹಿ ಹಾಕಿ ತಾಳಿ ಕಟ್ಟಿಸಲಾಗಿದೆ ಎಂದು 2ನೇ ಪತಿ ಮಂಜುನಾಥ ಚಿಂತಾಮಣಿ ಪೊಲೀಸ್ ಠಾಣೆಗೆ ದೂರು ನೀಡಿದ್ಧಾರೆ.

ರಚನಾ ಎಂಬ ಮಹಿಳೆ ತಮ್ಮ ಮನೆಯಲ್ಲೇ ದೇವರ ಫೋಟೋ ಎದುರಯ ಮಂಜುನಾಥ್ ಎಂಬ ತಮ್ಮ ಶಾಲೆಯ ವಾಹನ ಚಾಲಕನನ್ನೇ ಮದುವೆಯಾಗಿದ್ದರು. ವಿಶೇಷವೆಂದರೆ ಮಾಜಿ ಪತಿ ಈಶ್ವರ್ ಗೌಡ ಮುಂದೆ ನಿಂತು ಮದುವೆ ಮಾಡಿಸಿದ್ದರು ಎಂದು ವರದಿಯಾಗಿತ್ತು.

ಆದರೆ, ಇದೀಗ ಮಂಜುನಾಥ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ರಚನಾ ನನ್ನನ್ನ ಲೈಂಗಿಕವಾಗಿ ಬಳಸಿಕೊಂಡಿದ್ದರು. ಅವರ ಕಾಟ ಸಹಿಸಲಾಗದೇ ಚಿಂತಾಮಣಿ ಬಿಟ್ಟು ಬೆಂಗಳೂರಿಗೆ ಬಂದಿದ್ದೆ. ಆದರೆ, ನನ್ನನ್ನ ಹೊಡೆದು ಬಡಿದು ಮದುವೆ ಮಾಡಿಸಿದ್ದಾರೆ ಎಂದು ದೂರಿನಲ್ಲಿ ಮಂಜುನಾಥ್ ಆರೋಪಿಸಿದ್ದಾರೆ. ಪತ್ನಿ ರಚನಾ ಸಹ ಮಂಜುನಾಥ್ ವಿರುದ್ಧ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments