Webdunia - Bharat's app for daily news and videos

Install App

ಮಾಜಿ ಸಂಸದ ಎಚ್.ವಿಶ್ವನಾಥ್ ಅಧಿಕೃತವಾಗಿ ಜೆಡಿಎಸ್‌ಗೆ ಸೇರ್ಪಡೆ

Webdunia
ಮಂಗಳವಾರ, 4 ಜುಲೈ 2017 (13:44 IST)
ಮಾಜಿ ಸಂಸದೆ ಎಚ್.ವಿಶ್ವನಾಥ್ ಅಧಿಕೃತವಾಗಿ ಇಂದು ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
 
ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದ ವಿಶ್ವನಾಥ್, ಪಕ್ಷದ ಮುಖಂಡರ ಧೋರಣೆಗೆ ಬೇಸತ್ತು ಕೆಲ ದಿನಗಳ ಹಿಂದೆ ಕಾಂಗ್ರೆಸ್ ಪಕ್ಷಕ್ಕೆ ಗುಡ್‌ಬೈ ಹೇಳಿದ್ದರು.
 
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು, ಮಾಜಿ ಸಂಸದ ಎಚ್.ವಿಶ್ವನಾಥ್‌ರನ್ನು ಸ್ವಾಗತಿಸಿ ಪಕ್ಷಕ್ಕೆ ಬರಮಾಡಿಕೊಂಡರು. ವಿಶ್ವನಾಥ್ ಅವರೊಂದಿಗೆ ಮಾಜಿ ಶಾಸಕರಾದ ಬಸವರಾಜು, ಶಿವಶಂಕರಪ್ಪ ಕೂಡಾ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
 
ಪಕ್ಷದ ಎಲ್ಲಾ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಚುನಾವಣೆಯನ್ನು ಎದುರಿಸಬೇಕಾಗಿದೆ ಎಂದು ಎಚ್.ವಿಶ್ವನಾಥ್ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ದೂರುಗಳ ಬೆನ್ನಲ್ಲೇ ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

ಮೋದಿ ಸರ್ಕಾರದಿಂದ ಅಘೋಷಿತ ತುರ್ತು ಪರಿಸ್ಥಿತಿ ಎಂದ ಜೈರಾಂ ರಮೇಶ್: ನೀವ್ಯಾಕೆ ಅರೆಸ್ಟ್ ಆಗಿಲ್ಲ ಎಂದು ಪಬ್ಲಿಕ್

ಅಭಿನಂದನ್ ವರ್ಧಮಾನ್‌ರನ್ನು ಸೆರೆಹಿಡಿದಿದ್ದ ಪಾಕ್‌ ಅಧಿಕಾರಿ ತಾಲಿಬಾನ್‌ ಘರ್ಷಣೆಯಲ್ಲಿ ಸಾವು

ಏರ್‌ ಇಂಡಿಯಾ ವಿಮಾನ ಪತನ: ಕೊನೆಗೂ 253 ಮೃತದೇಹಗಳ ಗುರುತು ಪತ್ತೆ

ಬಾಹ್ಯಾಕಾಶಕ್ಕೆ ತೆರಳುವ ಮುನ್ನ ಪತ್ನಿ ಜೊತೆ ಗಾಜಿನ ಪರದೆ ಹಿಂದೆ ಶುಭಾಂಶು ಶುಕ್ಲ ಮೌನ ಸಂಭಾಷಣೆ

ಮುಂದಿನ ಸುದ್ದಿ
Show comments