Webdunia - Bharat's app for daily news and videos

Install App

ಮಾಜಿ ಸಂಸದೆ, ನಟಿ ರಮ್ಯಾಗೆ ಎಐಸಿಸಿಯಲ್ಲಿ ಹೊಸ ಹುದ್ದೆ

Webdunia
ಮಂಗಳವಾರ, 9 ಮೇ 2017 (18:25 IST)
ಮಾಜಿ ಸಂಸದೆ ನಟಿ ರಮ್ಯಾಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ ಎಐಸಿಸಿಯಲ್ಲಿ ಹೊಸ ಹುದ್ದೆ ನೀಡಿ ಜವಾಬ್ದಾರಿಯನ್ನು ಹೆಚ್ಚಿಸಿದೆ.
 
ಎಐಸಿಸಿ ಸೋಷಿಯಲ್ ಮೀಡಿಯಾ ಮುಖ್ಯಸ್ಥೆಯಾಗಿ ರಮ್ಯ ಅವರನ್ನು ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಮಾಜಿ ಸಂಸದೆ ರಮ್ಯಾ ಅನಾರೋಗ್ಯದಿಂದಾಗಿ ಕೆಲ ಕಾಲ ರಾಜಕೀಯದಿಂದ ದೂರವಾಗಿದ್ದರು. ಬೇರೆ ಪಕ್ಷ ಸೇರಲಿದ್ದಾರೆ ಎನ್ನುವ ವರದಿಗಳು ಕೂಡಾ ಹರಡಿದ್ದವು
 
ಆದರೆ, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಲ್ಲಾ ಉಹಾಪೋಹಗಳಿಗೆ ವಿರಾಮ ಹಾಕಿ ರಮ್ಯಾ ಅವರಿಗೆ ಹೊಸ ಜವಾಬ್ದಾರಿ ನೀಡಿದೆ.  
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments