Webdunia - Bharat's app for daily news and videos

Install App

ಆಂಟಿ ಬಯೋಟಿಕ್ ಗಳ ಅತಿಯಾದ ಬಳಕೆ ಒಳ್ಳೆಯದಲ್ಲ- ದಿನೇಶ್ ಗುಂಡೂರಾವ್

Webdunia
ಮಂಗಳವಾರ, 21 ನವೆಂಬರ್ 2023 (16:22 IST)
ಆಂಟಿ ಬಯೋಟಿಕ್ ಗಳ ಅತಿಯಾದ ಬಳಕೆ ಒಳ್ಳೆಯದಲ್ಲ.ಕೋಳಿ ಸಾಕಣೆ, ಪಶುಪಾಲನೆ ಗಳಲ್ಲಿ ಬಳಕೆ ಮಾಡಲಾಗ್ತಿದೆ.ಉತ್ಪಾದನೆ ಹೆಚ್ಚು ಮಾಡುವ ಸಲುವಾಗಿ ಆಂಟಿ ಬಯೋಟೆಕ್ ಗಳನ್ನು ಬಳಸ್ತಿದಾರೆ.ಮೆಡಿಕಲ್ ಸ್ಟೋರ್ ಗಳಲ್ಲಿ ಕೂಡಾ ಸಿಗುತ್ವೆ.

ಜನ ಸ್ವಯಂ ಚಿಕಿತ್ಸೆ ಸಲುವಾಗಿ ಬಳಸ್ತಾರೆ.ಇದೆಲ್ಲಾ  ಕಡಿಮೆ ಆಗಬೇಕು.ಈ ಬಗ್ಗೆ ಇಲಾಖೆ ವಿಶೇಷ ಕಾರ್ಯಕ್ರಮ ಹಾಕಿಕೊಂಡಿದೆ.ಅಧಿಕಾರಿಗಳ ಜೊತೆ ಸಭೆ ಮಾಡ್ತಾ ಇದ್ದೇವೆ.ಇದರ ಬಗ್ಗೆ ಸ್ಪಷ್ಟವಾಗಿ ಒಂದು ನೀತಿ ರೂಪಿಸಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments