ಅಬಕಾರಿ ಇಲಾಖೆ ಹಗರಣ- ಕಿಕ್ ಬ್ಯಾಕ್ ಪಡೆದ ಆರೋಪ ಎದುರಿಸುತ್ತಿರುವ ಸಚಿವ ಕೆ ಗೋಪಾಲಯ್ಯ

Webdunia
ಶುಕ್ರವಾರ, 14 ಅಕ್ಟೋಬರ್ 2022 (19:24 IST)
ಅಬಕಾರಿ ಸಚಿವ ಗೋವಾ ಬಂದರು ಮೂಲಕ ಕಾಕಂಬಿ ರಫ್ತಿಗೆ ಕಿಕ್ ಬ್ಯಾಕ್ ಪಡೆದ ಆರೋಪ ಎದುರಿಸುತ್ತಿದ್ದಾರೆ.ಹೀಗಾಗಿ ಇದೇ ವಿಷಯವಾಗಿ ಸಚಿವ ಗೋಪಾಲಯ್ಯ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದಾರೆ.
 
ಕಾಕಂಬಿ ರಫ್ತನ್ನ ಇಲ್ಲಿಯವರಿಗೂ ಕೊಡುವ ಅವಕಾಶ ಇದೆ.ಹೊರಗಿನವರಿಗೆ ಕೊಡುವ ಅವಕಾಶ ಇದೆ.ನನ್ನ ಇಲಾಖೆಯಿಂದ ಈ ರೀತಿಯ ಆದೇಶ ಹೊರಬಿದ್ದಿಲ್ಲ.ಆ ತರಹದ ಆದೇಶದ ಬಗ್ಗೆ ನನಗೆ ಯಾವುದೇ ಮಾಹಿತಿಯೂ‌ ಇಲ್ಲ.ನಾನು ಜಿಲ್ಲಾ ಪ್ರವಾಸದಲ್ಲಿದ್ದೇನೆ‌, ೧೬ ನೇ ತಾರೀಖಿನಂದು ಬೆಂಗಳೂರಿಗೆ ಹೋಗುತ್ತೇನೆ.ನಂತರ ಈ ರೀತಿ ಸುದ್ದಿ ಯಾಕೆ ಹಬ್ಬಿದೆ ಎಂದು ಪರಿಶೀಲಿಸುತ್ತೇನೆ ಎಂದು ಸಚಿವ ಕೆ ಗೋಪಾಲಯ್ಯ ಹೇಳಿದಾರೆ.ನನ್ನ ವಿರುದ್ಧ ಕೇಳಿ ಬಂದಿರುವ ಕಿಕ್ ಬ್ಯಾಕ್ ಹಗರಣ ಸತ್ಯಕ್ಕೆ ದೂರದ ವಿಚಾರವಾಗಿದೆ.ನಾನು ಯಾವುದೇ ಕಿಕ್ ಬ್ಯಾಕ್ ಪಡೆದಿಲ್ಲ, ಇದು ಶುದ್ಧ ಸುಳ್ಳು.ನನ್ನ ಇಲಾಖೆಯ ಅಧಿಕಾರಿಗಳೂ ಈ ರೀತಿ‌ ಕೆಲಸ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಐಷರಾಮಿ ಕಾರಿಗೆ ಬೇಡಿಕೆಯಿಟ್ಟ ಮಗ, ಕಬ್ಬಿಣದ ಸರಳಿನಿಂದ ಹೊಡೆದ ಅಪ್ಪನ ವಿರುದ್ಧ ಬಿತ್ತು ದೊಡ್ಡ ಕೇಸ್

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಶಾಂತಿ ನೊಬೆಲ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆ: ಸಿಕ್ಕಿದ್ದು ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments