ಬೆಚ್ಚಿಬೀಳಿಸುವ ಪ್ರಕರಣಗಳು ದಾಖಲು!

Webdunia
ಮಂಗಳವಾರ, 9 ನವೆಂಬರ್ 2021 (09:15 IST)
ಜಿಲ್ಲೆಯಲ್ಲಿ ವಯಸ್ಕರಿಗಿಂತ ಮಕ್ಕಳ ಮೇಲೆಯೇ ಹೆಚ್ಚು ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ಪ್ರಕರಣಗಳು ದಾಖಲಾಗುತ್ತಿವೆ.
ಈ ರೀತಿಯ ಘಟನೆಗಳು ಆತಂಕ ಸೃಷ್ಟಿಸಿವೆ.
ಇದೇ ವರ್ಷ ಜನವರಿಯಿಂದ ಸೆಪ್ಟೆಂಬರ್ ವರೆಗೆ ಬೆಳಗಾವಿ ನಗರ ಪೊಲೀಸ್ ವ್ಯಾಪ್ತಿ ಮತ್ತು ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಪೋಕ್ಸೊ (ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ) ಅಡಿ 84 ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಗ್ರಾಮೀಣ ಭಾಗದಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಈ ಎರಡೂ ಪೊಲೀಸ್ ವಿಭಾಗದ ವ್ಯಾಪ್ತಿಯಲ್ಲಿ 25 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಇಡೀ ರಾಜ್ಯದಲ್ಲಿ 1956 ಪೋಕ್ಸೊ, 411 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಇಲಾಖೆ ವರದಿ ಹೇಳುತ್ತಿದೆ.
ಬೆಂಗಳೂರು ಬಿಟ್ಟರೆ ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಜನಸಂಖ್ಯೆಯಿದೆ. ಜತೆಗೆ ಗಡಿ ಜಿಲ್ಲೆ ಕೂಡ ಆಗಿರುವುದರಿಂದ ಹೊರ ರಾಜ್ಯದ ಅಪರಾಧ ಪ್ರಕರಣಗಳ ಪ್ರಭಾವವೂ ಬೆಳಗಾವಿ ಮೇಲಿದೆ. ಇನ್ನೊಂದೆಡೆ ಬಾಲ್ಯ ವಿವಾಹದಂಥ ಸಾಮಾಜಿಕ ಸಮಸ್ಯೆಗಳು ಕೂಡ ಪೋಕ್ಸೊ ಪ್ರಕರಣಗಳು ಹೆಚ್ಚಲು ಕಾರಣವಾಗುತ್ತಿವೆ. ಅದರ ಜತೆಯಲ್ಲಿಯೇ ಹೆಣ್ಣು ಮಕ್ಕಳ ಜತೆಗೆ ಗಂಡು ಮಕ್ಕಳ ಮೇಲೂ ಲೈಂಗಿಕ ದೌರ್ಜನ್ಯ ನಡೆದಿರುವ ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ರಾಷ್ಟ್ರ ರಾಜಧಾನಿಯತ್ತ ಡಿಕೆ ಶಿವಕುಮಾರ್ ಪ್ರಯಾಣ, ಹಿಂದಿದೆ ಈ ಕಾರಣ

ಓಡಿಲ್ನಾಳ ಬಾಲಕ ಸಾವು ಪ್ರಕರಣ: ಹೊಸ ತಿರುವು ಪಡೆದ ತನಿಖೆ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ಮುಂದಿನ ಸುದ್ದಿ
Show comments