ಸಚಿವ ಸಂಪುಟ ವಿಸ್ತರಣೆಯಾಗುತ್ತಾ? ಪುನಾರಚನೆಯಾಗುತ್ತಾ?

Webdunia
ಮಂಗಳವಾರ, 29 ಸೆಪ್ಟಂಬರ್ 2020 (10:33 IST)
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಗಿಂತ ಪುನಾರಚನೆ ಸಾಧ್ಯತೆಯೇ ಹೆಚ್ಚಾಗಿದ್ದು,  ಕೇಂದ್ರ ಸಚಿವ ಅಮಿತ್ ಶಾ ಭೇಟಿ ಬಳಿಕ ಅಂತಿಮ ತೀರ್ಮಾನ ಮಾಡಲಾಗುವುದು ಎನ್ನಲಾಗಿದೆ.

ಆದಕಾರಣ  ದೆಹಲಿಗೆ ಬಂದು ಭೇಟಿಯಾಗಲು ಸಿಎಂಗೆ ವರಿಷ್ಠರು ಸೂಚನೆ ನೀಡಿದ್ದು, ಹೀಗಾಗಿ 3-4 ದಿನಗಳಲ್ಲಿ ದೆಹಲಿಗೆ ಹೋಗುವುದಾಗಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಸಂಪುಟ ಪುನಾರಚನೆಯಾದ್ರೆ 6-7 ಸಚಿವರು ರಾಜೀನಾಮೆ ನೀಡುವ ಸಾಧ್ಯತೆ ಇದೆ. ಮೂವರು ಮಾಜಿ ಸಚಿವರಿಗೆ ಮತ್ತೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಎರಡು ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡಿದ್ರೂ ಅಚ್ಚರಿ ಇಲ್ಲ ಎನ್ನಲಾಗಿದೆ.

ಅಲ್ಲದೇ ಸಂಪುಟ ಪುನಾರಚನೆ ಜತೆ ಸಿಎಂ ಬದಲಾವಣೆ ಬಗ್ಗೆಯೂ ಮಾತು ಬರಬಹುದು ಎನ್ನಲಾಗಿದೆ. ಅಮಿತ್ ಶಾ ಭೇಟಿ ಬಳಿಕ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದ್ದು, ಅಕ್ಟೋಬರ್ ಮೊದಲ ವಾರಾಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಅಥವಾ ಸಚಿವ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಆಂಬ್ಯುಲೆನ್ಸ್‌ ಹೆಸರಲ್ಲಿ ಸಮಾಜ ಸೇವೆ ಮಾಡುತ್ತಿದ್ದ ಬೆಳ್ತಂಗಡಿ ಜಲೀಲ್‌ ಬಾಬಾನ ನಿಜಬಣ್ಣ ತಿಳಿದ್ರೆ ಶಾಕ್

ಮುಂದಿನ ಸುದ್ದಿ
Show comments