ತಮಿಳುನಾಡಿನ ಕರಾವಳಿ ಪ್ರದೇಶದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ದೂರ ಸರಿದ ಕಾರಣ ಬೆಂಗಳೂರು ನಗರದಲ್ಲಿ ಎರಡು ದಿನಗಳಿಂದ ಮಳೆ ತಗ್ಗಿದೆ' ಎಂದು ಹವಾಮಾನ ಇಲಾಖೆಯಾಗಿದೆ. 'ಕಳೆದ ವಾರ ತಮಿಳುನಾಡಿನ ಕರಾವಳಿಯಲ್ಲಿ ಸುಳಿಗಾಳಿ ಸಂಭವಿಸಿದ ಬೆಂಗಳೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ.