Select Your Language

Notifications

webdunia
webdunia
webdunia
webdunia

ಬೆಂಗಳೂರು ಲಾಕ್ ಡೌನ್ ತಜ್ಞರ ಸಲಹೆ

Corona
ಬೆಂಗಳೂರು ನಗರದಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಮಂದಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಮತ್ತೆ ಲಾಕ್ ಡೌನ್ ಹಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ಒಂದು ವಾರದ ಹಿಂದೆ ಬಿಬಿಎಂಪಿ ವ್ಯಾಪ್ತಿಯ ಪಾಸಿಟಿವಿಟಿ ದರ ಶೇ 0.57 ರಷ್ಟಿತ್ತು. ಆದರೆ ಇದೀಗ ನಗರದಲ್ಲಿ ಶೇ. 2.36 ರಷ್ಟಿದೆ. ಹೀಗಾಗಿ ಸೋಂಕು ನಿಯಂತ್ರಿಸಲು ಲಾಕ್ ಡೌನ್ ಮಾಡುವಂತೆ ತಜ್ಞರು ಸೂಚನೆ ನೀಡಿದ್ದು, ಈ ಹಿನ್ನೆಲೆ ಸಿಲಿಕಾನ್ ಸಿಟಿ ಮಂದಿಯನ್ನು ಮತ್ತಷ್ಟು ಚಿಂತೆಗೆ ನೂಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಖಾಸಗಿ ಲ್ಯಾಬ್ ಎಡವಟ್ಟು