ತುಮಕೂರು ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಮಾಜಿ ಶಾಸಕರ ವಾಗ್ವಾದ

Webdunia
ಗುರುವಾರ, 20 ಜುಲೈ 2017 (14:21 IST)
ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ಬಿಜೆಪಿ ಮಾಜಿ ಶಾಸಕರಾದ  ಜೆ.ಸಿ.ಮಾಧುಸ್ವಾಮಿ ಮತ್ತು ಕಿರಣ್ ಕುಮಾರ್ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ.
 
ಸಾರ್ವಜನಿಕರ ಆಸ್ತಿ ಹಾಳು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಮಾಜಿ ಶಾಸಕ ಕಿರಣ್ ಕುಮಾರ್, ಮತ್ತೊಬ್ಬ ಬಿಜೆಪಿ ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಸಾರ್ವಜನಿಕ ಆಸ್ತಿಯನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ತಹಶೀಲ್ದಾರ ಕಚೇರಿಯ ಪೀಠೋಪಕರಣ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮಾಧುಸ್ವಾಮಿ ವಿರುದ್ಧ ಕ್ರಮಕೈಗೊಳ್ಳುವಂತೆ ತಮ್ಮದೇ ಪಕ್ಷದ ನಾಯಕನ ವಿರುದ್ಧ ಮಾಜಿ ಶಾಸಕ ಕಿರಣ್ ಕುಮಾರ್ ಗುಡುಗಿದ್ದಾರೆ.
 
ಬಿಜೆಪಿಯ ಉಭಯ ನಾಯಕರ ಮಧ್ಯೆ ಉಂಟಾಗಿರುವ ಭಿನ್ನಮತದಿಂದಾಗಿ ಬಿಜೆಪಿ ಜಿಲ್ಲಾ ಘಟಕದಲ್ಲಿ ಎರಡು ಬಣಗಳಾಗಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನಾಮ್‌ದಾರ್‌ ಸಕ್ಕರೆ ಕಾರ್ಖಾನೆ ದುರಂತ, ಸಾವಿನ ಸಂಖ್ಯೆ ಮತ್ತೇ ಏರಿಕೆ

ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಕೆ ಶಿವಕುಮಾರ್ ದೊಡ್ಡ ಜವಾಬ್ದಾರಿ ವಹಿಸಿದ ಕಾಂಗ್ರೆಸ್

ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ, ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ

ಕೇರಳ: 2008ರಲ್ಲಿ ಸಿಪಿಎಂ ಕಾರ್ಯರ್ತನ ಕೊಲೆ ಪ್ರಕರಣ, ಮಹತ್ವದ ತೀರ್ಪು ಪ್ರಕಟ

ಐ-ಪಿಎಸಿ ಕಚೇರಿ ಮೇಲೆ ಇಡಿ ದಾಳಿ: ಪ್ರತಿಭಟನೆ ಘೋಷಿಸಿದ ಮಮತಾ ಬ್ಯಾನರ್ಜಿ

ಮುಂದಿನ ಸುದ್ದಿ
Show comments