ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣ, ಮಹತ್ವದ ಬೆಳವಣಿಗೆ

ಸಂಪ್ರಿಯ
ಭಾನುವಾರ, 24 ಮೇ 2026 (14:14 IST)
Photo Credit X
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಈ ತಿಂಗಳ ಆರಂಭದಲ್ಲಿ ರಾಜ್ಯಕ್ಕೆ ಭೇಟಿ ನೀಡಿದ್ದ ವೇಳೆ  ಅವರ ಭದ್ರತಾ ದಳ ವಾಹನ ಸಂಚರಿಸಬೇಕಿದ್ದ ಮಾರ್ಗದ ಬಳಿ ಸ್ಫೋಟಕ ವಸ್ತುಗಳು ಪತ್ತೆಯಾದ ಪ್ರಕರಣದಲ್ಲಿ, ಕರ್ತವ್ಯ ಲೋಪದ ಆರೋಪದಡಿ ಒಬ್ಬ ಅಧಿಕಾರಿಯನ್ನು ಸೇರಿ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಮೇ 10ರಂದು ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಸಮೀಪ, ಪ್ರಧಾನಿಯವರು ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ತೆರಳುವ ಕೆಲವೇ ಗಂಟೆಗಳ ಮೊದಲು ಈ ಘಟನೆ ವರದಿಯಾಗಿದೆ. 

ಈ ಸಂಬಂಧ ಬೆಂಗಳೂರು ದಕ್ಷಿಣ ಜಿಲ್ಲೆಯ ಪೊಲೀಸ್ ಅಧೀಕ್ಷಕ ಶ್ರೀನಿವಾಸ ಗೌಡ ಅಮಾನತು ಆದೇಶವನ್ನು ಹೊರಡಿಸಿದ್ದಾರೆ. 

ಪೊಲೀಸ್ ಮೂಲಗಳ ಪ್ರಕಾರ, ಭದ್ರತೆ ಮತ್ತು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ಒಬ್ಬ ಪಿಎಸ್‌ಐ, ಒಬ್ಬ ಸಹಾಯಕ ಉಪನಿರೀಕ್ಷಕ ಮತ್ತು ನಾಲ್ವರು ಪೊಲೀಸ್ ಕಾನ್ಸ್‌ಟೇಬಲ್‌ಗಳನ್ನು ಅಮಾನತುಗೊಳಿಸಲಾಗಿದೆ. 

ಪ್ರಧಾನಿ ನಗರಕ್ಕೆ ಆಗಮಿಸುವ ಸುಮಾರು ಎರಡು ಗಂಟೆಗಳ ಮೊದಲು, ಬೆಳಗ್ಗೆ 9 ಗಂಟೆ ಸುಮಾರಿಗೆ ರಸ್ತೆ ಬದಿಯಲ್ಲಿ ಅನುಮಾನಾಸ್ಪದ ಪೆಟ್ಟಿಗೆಯನ್ನು ಒಬ್ಬ ಕಾನ್ಸ್‌ಟೇಬಲ್ ಪತ್ತೆಹಚ್ಚಿದ್ದರಿಂದ ಪೊಲೀಸ್ ಇಲಾಖೆ ಮತ್ತು ಭದ್ರತಾ ಸಂಸ್ಥೆಗಳಲ್ಲಿ ಆತಂಕಕ್ಕೆ ಕಾರಣವಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೈದ್ಯಕೀಯ ಪ್ರಕ್ರಿಯೆ ಮುಗಿದ ಬಳಿಕ ತ್ವಿಶಾ ಶರ್ಮಾ ಅಂತ್ಯಕ್ರಿಯೆ

ಪಾಕಿಸ್ತಾನ, ಸೇನಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ರೈಲಿನಲ್ಲಿ ಪ್ರಬಲ ಸ್ಫೋಟ, 24 ಮಂದಿ ಸಾವು, 50ಮಂದಿಗೆ ಗಾಯ

ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ರಾಜ್ಯ ಭೇಟಿ ಹಿಂದಿದೆಯಾ ಈ ಲೆಕ್ಕಚಾರ

ಈ ದಿನದವರೆಗೆ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿದ ಮಳೆ, ಇಲ್ಲಿದೆ ಡಿಟೇಲ್ಸ್‌

ಶ್ವೇತಭವನದ ಬಳಿ ಗುಂಡು ಹಾರಿಸಿದ್ದ ಬಂದೂಕುಧಾರಿಯ ಹತ್ಯೆ, ಏನಿದು ಘಟನೆ

ಮುಂದಿನ ಸುದ್ದಿ
Show comments