Webdunia - Bharat's app for daily news and videos

Install App

ಡಿಕೆಶಿ ವಿರುದ್ಧ ಸಿಡಿ ಲೇಡಿ ಸಹೋದರನಿಂದ ಸ್ಫೋಟಕ ಹೇಳಿಕೆ

Webdunia
ಗುರುವಾರ, 1 ಏಪ್ರಿಲ್ 2021 (12:47 IST)
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಸಹೋದರ ಡಿಕೆ ಶಿವಕುಮಾರ್ ವಿರುದ್ಧ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಡಿಕೆಶಿ ನಮ್ಮ ಅಕ್ಕನನ್ನು ಹೆದರಿಸಿ ಇಟ್ಟಿದ್ದಾರೆ. ಇಂದಲ್ಲ ನಾಳೆ ಡಿಕೆಶಿ ಹೆಸರು ಹೊರಗೆ ಬರುತ್ತೆ. ನಾನು ದಾಖಲೆ ಸಮೇತ ಹೇಳುತ್ತಿದ್ದೇನೆ. ತನಿಖೆಯಾಗಲಿ ಎಲ್ಲವೂ ಹೊರ ಬರುತ್ತೆ. ಯಾವುದೇ ಕಾರಣಕ್ಕೂ ಸತ್ಯ ಮುಚ್ಚಿಡಲು ಆಗಲ್ಲ. ಎಂದು ಹೇಳಿದ್ದಾರೆ.

ನಾವು ಎಲ್ಲ ಸಾಕ್ಷಿಗಳನ್ನು ಎಸ್ ಐಟಿಗೆ ನೀಡಿದ್ದೇವೆ. ನಮ್ಮ ಬಳಿ ಇನ್ನೂ 9 ಸಾಕ್ಷಿಗಳು ಇವೆ. ಸಮಯ ಬಂದಾಗ ಉಳಿದ ಸಾಕ್ಷಿ ಬಿಡುತ್ತೇನೆ. ಉಳಿದ ಸಾಕ್ಷಿಗಳು ಡಿಕೆಶಿಗೆ ಮುಳುವಾಗುತ್ತೆ ಎಂದು ಡಿಕೆಶಿ ವಿರುದ್ಧ  ಸಿಡಿ ಲೇಡಿ ಸಹೋದರನ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments