PSI ನೇಮಕಾತಿ ಅಕ್ರಮಕ್ಕೆ ಸ್ಪೋಟಕ ಟ್ವಿಸ್ಟ್

Webdunia
ಶನಿವಾರ, 23 ಏಪ್ರಿಲ್ 2022 (19:06 IST)
545 ಪೊಲೀಸ್ ಸಬ್ ಇನ್ಸ್​​​ಪೆಕ್ಟರ್ ನೇಮಕಾತಿ ಅಕ್ರಮ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ 545 ಪಿಎಸ್‌ಐ ನೇಮಕಾತಿ ಅಕ್ರಮ ಸಂಬಂಧ ಮತ್ತೊಂದು ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಮಾಜಿ ಸಚಿವ ಪ್ರಿಯಾಂಕ್ ಖರ್ಗೆಯವರು ಪಿಎಸ್‌ಐ ಆಗಿ ನೇಮಕವಾಗಿರೋ ಅಭ್ಯರ್ಥಿ ಹಾಗೂ ಮತ್ತೊಬ್ಬರು ಮಾತನಾಡಿರುವ ಅಕ್ರಮಕ್ಕೆ ಸಂಬಂಧಿಸಿದಂತ ಆಡಿಯೋ ಸಂಭಾಷಣೆಯನ್ನು ರಿಲೀಸ್ ಮಾಡಿದ್ದಾರೆ. ಇಂದು ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ 545 ಪಿಎಸ್‌ಐ ನೇಮಕಾತಿ ಅಕ್ರಮ ಮಾತ್ರ ನಡೆದಿಲ್ಲ. ಮುಂದಿನ 402 ಪಿಎಸ್‌ಐ ಹುದ್ದೆಗಳಲ್ಲಿಯೂ ಅಕ್ರಮ ನಡೆದಿದೆ. ಈಗಲೇ ಆ ಹುದ್ದೆಗಳಿಗೆ ಹಣ ಕೊಟ್ಟು ಬುಕ್ ಮಾಡಿಕೊಳ್ಳಲಾಗಿದೆ ಎಂಬ ಸ್ಪೋಟಕ ಮಾಹಿತಿಯನ್ನು ಹೊರ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್‌, ಕಂಡಕ್ಟರ್‌ ನಿಧನ

ದಿತ್ವಾ ಚಂಡಮಾರುತ ಪರಿಣಾಮ, ಶ್ರೀಲಂಕಾದ 764 ಧಾರ್ಮಿಕ ಸ್ಥಳಗಳಿಗೆ ಹಾನಿ

ಸೋನಿಯಾ ಗಾಂಧಿಗೆ ಪೌರತ್ವ ಸಿಗುವ ಮೊದಲು ವೋಟ್ ಹಾಕಿದ್ದಕ್ಕೆ ಕೋರ್ಟ್ ನೋಟಿಸ್

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments