ಕಾಂಗ್ರೆಸ್ ಶಾಸಕನ ಆಪ್ತನ ಮನೆಯಲ್ಲಿ ಸ್ಫೋಟಕ ವಸ್ತುಗಳು ಪತ್ತೆ

Webdunia
ಸೋಮವಾರ, 2 ಮಾರ್ಚ್ 2020 (08:57 IST)
ಚಿಕ್ಕಮಗಳೂರು : ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರ ಆಪ್ತ ಕಾರಿನಲ್ಲಿ ಆನೆ ದಂತ ಸಾಗಿಸುವಾಗ ಸಿಕ್ಕಿಬಿದ್ದ ಹಿನ್ನಲೆಯಲ್ಲಿ ಆತನ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳಿಗೆ ಸ್ಫೋಟಕ ವಸ್ತುಗಳು ದೊರಕಿವೆ.


ಕಾರಿನಲ್ಲಿ ಆನೆ ದಂತ ಸಾಗಿಸುವಾಗ ಸಿಕ್ಕಿಬಿದ್ದಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಐಟಿ ಸೇಲ್ ಮುಖ್ಯಸ್ಥನಾಗಿರುವ ಶಬರೀಶ್ ಮನೆ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ವೇಳೆ ಅಲ್ಲಿ ಅವರಿಗೆ ನಕ್ಷತ್ರ ಆಮೆ, ಕಲ್ಲು ಆನೆ, ಗನ್, ಪಿಸ್ತೂಲ್, ಬುಲೆಟ್, ಗಂಧದ ತುಂಡುಗಳು ಮತ್ತು ಜಿಲೆಟಿನ್ ಕಡ್ಡಿಗಳು  ಪತ್ತೆಯಾಗಿವೆ.


ಈ ವಸ್ತುಗಳನ್ನು ವಶಪಡಿಸಿಕೊಂಡ ಅಧಿಕಾರಿಗಳು ಮನೆಯಲ್ಲಿದ್ದ ಶಬರೀಶ್ ನ ತಂದೆ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಶಬರೀಶ್ ನ ಮನೆಯಲ್ಲಿ ಸ್ಫೋಟಕ ವಸ್ತುಗಳು ದೊರೆತ ಹಿನ್ನಲೆಯಲ್ಲಿ ಪೊಲೀಸರಿಗೆ ಈತನ ಮೇಲೆ ಹಲವು ಅನುಮಾನಗಳು ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments