Select Your Language

Notifications

webdunia
webdunia
webdunia
webdunia

ಪ್ಯಾನ್ ಗೆ ಆಧಾರ್ ಸಂಖ್ಯೆ ಜೋಡಣೆ ಅವಧಿ ವಿಸ್ತರಣೆ

ಪ್ಯಾನ್ ಗೆ ಆಧಾರ್ ಸಂಖ್ಯೆ ಜೋಡಣೆ ಅವಧಿ ವಿಸ್ತರಣೆ
ನವದೆಹಲಿ , ಮಂಗಳವಾರ, 7 ಜುಲೈ 2020 (20:36 IST)
ಆದಾಯ ತೆರಿಗೆ ಇಲಾಖೆಯು ಪ್ಯಾನ್ ಕಾರ್ಡ್ ಗೆ ಆಧಾರ ಸಂಖ್ಯೆಯನ್ನು ಜೋಡಣೆ ಮಾಡುವುದಕ್ಕೆ ನಿಗದಿಪಡಿಸಿದ್ದ ಕೊನೆ ದಿನಾಂಕವನ್ನು ಮತ್ತೆ ವಿಸ್ತರಣೆ ಮಾಡಿದೆ.
 

ಮುಂದಿನ ವರ್ಷದ ಮಾರ್ಚ್ 31 ರ ಒಳಗಾಗಿ ಪ್ಯಾನ್ ಕಾರ್ಡ್ ಗೆ ಆಧಾರ ಸಂಖ್ಯೆಯನ್ನು ಜೋಡಣೆ ಮಾಡಬೇಕೆಂದು ತಿಳಿಸಿದೆ.

ಕೊರೊನಾ ವೈರಸ್ ತಂದೊಡ್ಡಿದ ಸಮಸ್ಯೆಗಳನ್ನು ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಐಟಿ ಇಲಾಖೆ ತಿಳಿಸಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಟಿಇಟಿ ಪರೀಕ್ಷೆ ಮತ್ತೆ ಮುಂದೂಡಿಕೆ : ಲಾಕ್ ಡೌನ್ ಎಫೆಕ್ಟ್