Select Your Language

Notifications

webdunia
webdunia
webdunia
webdunia

ಶಾಲಾ ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ

Extension of bus pass period for school and college students
bangalore , ಗುರುವಾರ, 1 ಜೂನ್ 2023 (19:53 IST)
ಶಾಲಾ ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಲಾಗಿದೆ.ದಾಖಲಾತಿ ಮಾಡಿಕೊಂಡು ಪಾಸ್ ವಿತರಣೆ ಮಾಡುವವರೆಗೂ ಉಚಿತ ಪ್ರಯಾಣ ಅವಕಾಶ ಕಲ್ಲಿಸಲಾಗಿದೆ.ಜೂನ್ 15 ರವರೆಗೆ ಹಿಂದಿನ ವರ್ಷದ ಬಸ್ ಪಾಸ್ ಹಾಗೂ ಶುಲ್ಕ ಪಾವತಿ ರಶೀದಿ ತೋರಿಸಿ ಉಚಿತ ಪ್ರಯಾಣ ಮಾಡಬಹುದು.ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಬಸ್ ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಮಾಡಬಹುದು ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ  ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮ ಪಕ್ಷ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೆ- ಸಿ.ಟಿ ರವಿ